BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಸಂಕಷ್ಟ : ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ

ಬೆಂಗಳೂರು : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಹೀಗಾದರೆ ಅವರ ಜೀವನ ಹೇಗೆ ಎಂದು ನಿನ್ನೆ ತುಮಕೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗೇ ಮಹಿಳೆಯರ ಬಗ್ಗೆ ಎಚ್ ಡಿ ಕುಮಾರಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದರಿಂದ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಇದೀಗ ಸ್ವಯಂ ಪ್ರೇರಿತ ಕೆಎಸ್ ದಾಖಲಿಸಿ ಕೊಂಡಿರುವ ರಾಜ್ಯ ಮಹಿಳಾ ಯೋಗ ಎಚ್ ಡಿ ಕುಮಾರಸ್ವಾಮಿಗೆ ನೋಟಿಸ್ ಜಾರಿ ಮಾಡಲಿದೆ … Continue reading BREAKING : ಮಾಜಿ ಸಿಎಂ HD ಕುಮಾರಸ್ವಾಮಿಗೆ ಸಂಕಷ್ಟ : ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಮಹಿಳಾ ಆಯೋಗ