ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ
ಶಿವಮೊಗ್ಗ: “ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಯಷ್ಟೇ ಅಲ್ಲದೆ, ಸಮಾಜದಲ್ಲಿ ಆರೋಗ್ಯಪೂರ್ಣ ವಾತಾವರಣ ಸೃಷ್ಟಿಸುವಲ್ಲಿಯೂ ಮಹತ್ತರವಾದ ಕೊಡುಗೆ ನೀಡುತ್ತಿದ್ದಾರೆ,” ಎಂದು ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ. ಶಾಂತಲಾ ಬಿ.ಆರ್. ಅವರು ತಿಳಿಸಿದರು. ತಾಲ್ಲೂಕಿನ ಮಾಲ್ವೆ ಗ್ರಾಮದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಗ್ರಾಮಸಭೆಯಲ್ಲಿ ಪಾಲ್ಗೊಂಡು ಅವರು ವಿಶೇಷ ಉಪನ್ಯಾಸ ನೀಡಿದರು. ಮಹಿಳೆಯರ ಆರೋಗ್ಯವೇ ಕುಟುಂಬದ ಆಧಾರ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಮಹಿಳೆಯರ ಶ್ರಮ ಅಪಾರ ಎಂದು ಶ್ಲಾಘಿಸಿದ ಅವರು, … Continue reading ಕುಟುಂಬದ ಆರೋಗ್ಯಪೂರ್ಣ ವಾತಾವರಣಕ್ಕೆ ಮಹಿಳೆಯರ ಕೊಡುಗೆ ಅನನ್ಯ: ಸಾಗರ ಉಪವಿಭಾಗೀಯ ಆಸ್ಪತ್ರೆಯ ವೈದ್ಯೆ ಡಾ.ಶಾಂತಲಾ
Copy and paste this URL into your WordPress site to embed
Copy and paste this code into your site to embed