ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರ್ಗಿ: ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಅಧಿಕಾರಕ್ಕೆ‌ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ತನ್ನ ಮಾತನ್ನು ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಮಹಿಳಾ ಸಬಲೀಕರಣವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ‌ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿದ್ದ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷೆ ರೇಣುಕಾ ಸಿಂಗೆ ಅವರ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳಿಂದಾಗಿ ಬಡ ಹಾಗೂ ಮಧ್ಯಮ … Continue reading ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವ ಪ್ರಿಯಾಂಕ್ ಖರ್ಗೆ