ಮುತ್ತೈದೆಯರ ಕೂದಲು ಅಮೃತ ಸ್ವರೂಪ. ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. ಮುತ್ತೈದೆಯರ ತಲೆಯಲ್ಲಿ ಅಮೃತವಿದೆ ಎಂಬುದಕ್ಕೆ ನಾರದಪುರಾಣದಲ್ಲಿ ಒಂದು ಕಥೆಯಿದೆ.
ಒಮ್ಮೆ ದೇವತೆಗಳಿಗೆ ಅಮೃತವು ಸಿಗುವುದಿಲ್ಲ. ಆಗ ದೇವತೆಗಳು ಇಂದ್ರನಲ್ಲಿ ಪ್ರಾರ್ಥಿಸಿದರು. ಇಂದ್ರನು ಭೂಲೋಕದಲ್ಲಿ ಯಜ್ಞವನ್ನು ಆಚರಿಸುವಾಗ ಬ್ರಾಹ್ಮಣರಿಗೆ ಅವರ ಪತ್ನಿಯರು ಅಗ್ನಿಯನ್ನು ತಂದು ಕೊಡಲಿ. ಆ ಸಂದರ್ಭದಲ್ಲಿ ಅವರ ತಲೆಯಲ್ಲಿ ಅಮೃತವು ಉತ್ಪತ್ತಿಯಾಗಲಿ. ಆ ಅಮೃತವನ್ನು ನೀವು ಸ್ವೀಕರಿಸಿ ಎಂದು ಇಂದ್ರನು ಹೇಳಿದನು.
ಅಂದಿನಿಂದ ಮುತ್ತೈದೆಯರ ತಲೆಯಲ್ಲಿ ಅಮೃತವು ನೆಲೆಯಾಯಿತು.
ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ.
ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.
ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.