ನಾಳೆ ಮಹಿಳಾ IPL ಕ್ರಿಕೆಟ್: ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ವೀಕ್ಷಣೆಗೆ ‘ಮೆಟ್ರೋ ಸೇವೆ’ ವಿಸ್ತರಣೆ
ಬೆಂಗಳೂರು: ನಾಳೆ ಬೆಂಗಳೂರಲ್ಲಿ ಮಹಿಳೆಯರ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ 2025 ನಡೆಯಲಿದೆ. ಈ ಹಿನ್ನಲೆಯಲ್ಲಿ ವೀಕ್ಷಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳ ವಿಸ್ತರಣೆ ಮಾಡಲಾಗಿದೆ. ಟಾಟಾ ಮಹಿಳಾ ಪ್ರೀಮಿಯರ್ ಲೀಗ್ (WPL) T-20 ಕ್ರಿಕೆಟ್ ಪಂದ್ಯಗಳು ಬೆಂಗಳೂರಿನಲ್ಲಿ ಫೆಬ್ರವರಿ 21, 22, 24, 25, 26, 27, 28 ಮತ್ತು ಮಾರ್ಚ್ 01, 2025 ರಂದು ನಡೆಯಲಿವೆ. ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ … Continue reading ನಾಳೆ ಮಹಿಳಾ IPL ಕ್ರಿಕೆಟ್: ಬೆಂಗಳೂರಿನಲ್ಲಿ ನಡೆಯುವ ಪಂದ್ಯಗಳ ವೀಕ್ಷಣೆಗೆ ‘ಮೆಟ್ರೋ ಸೇವೆ’ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed