ರಾಜಸ್ಥಾನದಲ್ಲಿ ದಾಖಲಾಗಿರುವ ಶೇ.50 ರಷ್ಟು ಅತ್ಯಾಚಾರ ಪ್ರಕರಣಗಳು ಸುಳ್ಳು ಎಂದ ಸಿಎಂ ಗೆಹ್ಲೋಟ್‌ಗೆ NCW ಅಧ್ಯಕ್ಷೆ ತಿರುಗೇಟು…?

ಉದಯಪುರ: ರಾಜಸ್ಥಾನದಲ್ಲಿ ನಡೆದಿರುವ ಶೇ.50 ರಷ್ಟು ಅತ್ಯಾಚಾರ ಪ್ರಕರಣಗಳು ನಕಲಿ ಎಂಬುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ನೀಡಿರುವ ಹೇಳಿಕೆಯನ್ನು ರಾಷ್ಟ್ರೀಯ ಮಹಿಳಾ ಆಯೋಗದ (NCW) ಅಧ್ಯಕ್ಷೆ ರೇಖಾ ಶರ್ಮಾ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರೇಖಾ ಶರ್ಮಾ, ʻಅಶೋಕ್ ಗೆಹ್ಲೋಟ್ ಹೇಳಿಕೆ ನೀಡುವಾಗ ತಮ್ಮ ರಾಜ್ಯದ ಬಗ್ಗೆ ನೈಜ ಡೇಟಾವನ್ನು ನಿರಾಕರಿಸುತ್ತಿದ್ದಾರೆ ಮತ್ತು ರಾಜಸ್ಥಾನ ಪೊಲೀಸರು ಅದೇ ಮನಸ್ಥಿತಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿಯೇ ರಾಜ್ಯದ ಮಹಿಳೆಯರಿಗೆ ನ್ಯಾಯ ಸಿಗುತ್ತಿಲ್ಲʼ ಎಂದು ಆರೋಪಿಸಿದ್ದಾರೆ. ಶುಕ್ರವಾರ ಸಿಎಂ … Continue reading ರಾಜಸ್ಥಾನದಲ್ಲಿ ದಾಖಲಾಗಿರುವ ಶೇ.50 ರಷ್ಟು ಅತ್ಯಾಚಾರ ಪ್ರಕರಣಗಳು ಸುಳ್ಳು ಎಂದ ಸಿಎಂ ಗೆಹ್ಲೋಟ್‌ಗೆ NCW ಅಧ್ಯಕ್ಷೆ ತಿರುಗೇಟು…?