BREAKING: ಮಹಿಳಾ ಮೀಸಲಾತಿ ಮಸೂದೆ ವಿಫಲ: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ

ನವದೆಹಲಿ : ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶದ ಮಹಿಳೆಯರ ಕ್ಷಮೆಯಾಚಿಸಿದ್ದಾರೆ. ಇದೇ ವೇಳೆ ಮಸೂದೆಯ ವಿಫಲತೆಗೆ ವಿರೋಧ ಪಕ್ಷಗಳ ‘ಸ್ವಾರ್ಥ ರಾಜಕಾರಣ’ವೇ ಕಾರಣ ಎಂದು ಅವರು ಕಿಡಿಕಾರಿದ್ದಾರೆ. “ತಾಯಂದಿರು, ಸಹೋದರಿಯರೇ ನನ್ನನ್ನು ಕ್ಷಮಿಸಿ”: ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, “ನಾನು ಇಂದು ನಮ್ಮ ರಾಷ್ಟ್ರದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರೊಂದಿಗೆ ಮಾತನಾಡಲು ಬಂದಿದ್ದೇನೆ. ಮಹಿಳಾ ಮೀಸಲಾತಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸುವಲ್ಲಿ ನಾವು ಯಶಸ್ವಿಯಾಗಲಿಲ್ಲ. ಈ ಹಿನ್ನೆಲೆಯಲ್ಲಿ … Continue reading BREAKING: ಮಹಿಳಾ ಮೀಸಲಾತಿ ಮಸೂದೆ ವಿಫಲ: ದೇಶದ ತಾಯಂದಿರಲ್ಲಿ ಕ್ಷಮೆಯಾಚಿಸಿದ ಪ್ರಧಾನಿ ಮೋದಿ