ಬೆಂಗಳೂರಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ‘ವುಮೆನ್‌ ವಾಕಥಾನ್‌’ ಆಯೋಜನೆ

ಬೆಂಗಳೂರು: ಮಹಿಳೆಯರು ತಮ್ಮ ಆರೋಗ್ಯ ಬಗ್ಗೆ ಕಾಳಜಿ ವಹಿಸುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಲ್ಟಿಯಸ್‌ ಆಸ್ಪತ್ರೆಯ ನೇತೃತ್ವದಲ್ಲಿ “ಮಹಿಳಾ ದಿನಾಚರಣೆ” ಪ್ರಯುಕ್ತವಾಗಿ 3ನೇ ಆವೃತ್ತಿಯ “ಮಹಿಳಾ ವಾಕಥಾನ್‌”ನನ್ನು ಆಯೋಜಿಸಲಾಗಿತ್ತು. ಬೆಂಗಳೂರಿನ ಕಲ್ಯಾಣ ನಗರದ ಕೆಬಿಸಿ ಬ್ಯಾಸ್ಕೆಟ್‌ ಬಾಲ್‌ ಕೋರ್ಟ್‌ನಿಂದ ಬೆಳಗ್ಗೆ 6 ಗಂಟೆಗೆ ಪ್ರಾರಂಭಗೊಂಡ ವಾಕಥಾನ್‌ನನ್ನು ಆಲ್ಟಿಯಸ್‌ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಪ್ರಿಯಾ ಎಸ್‌. ಪಿ. ಪಾಟೀಲ್‌ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಕುಟುಂಬ ನಿರ್ವಹಣೆಯ ಜವಾಬ್ದಾರಿ ನಿಭಾಯಿಸುವ … Continue reading ಬೆಂಗಳೂರಲ್ಲಿ ಮಹಿಳೆಯರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ‘ವುಮೆನ್‌ ವಾಕಥಾನ್‌’ ಆಯೋಜನೆ