ಸೆ.13ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು : ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಬೆಂಗಳೂರು, ವತಿಯಿಂದ ಮಹಿಳಾ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಮಹಿಳಾ ನೌಕರರಿಗೆ ಋತುಚಕ್ರ ರಜೆಯನ್ನು ತಿಂಗಳಿಗೆ ಒಂದು ದಿನ ವೇತನ ಸಹಿತ ರಜೆಯನ್ನು ಮಂಜೂರು ಮಾಡಲು ಸರ್ಕಾರ ನಿರ್ಧರಿಸಿದೆ. ಸಂಘದ ಕಚೇರಿಯ … Continue reading ಸೆ.13ರಂದು ಮಹಿಳಾ ನೌಕರರ ದಿನಾಚರಣೆ ಘೋಷಣೆ: ಸಿಎಂ ಸಿದ್ದರಾಮಯ್ಯ ಭರವಸೆ