ಎಲ್ಲ ಹಗರಣಗಳ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ : ಬಿಜೆಪಿ ವಿರುದ್ಧ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬಿಜೆಪಿ ಅವಧಿಯಲ್ಲಿ ನಡೆದ ಎಲ್ಲಾ ಹಗರಣಗಳನ್ನು ತನಿಖೆ ಮಾಡಿಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸದೆ ಬಿಡುವುದಿಲ್ಲ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಇಂದು ಗುಡುಗಿದರು. ವಿಧಾನಮಂಡಲ ಅಧಿವೇಶನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ವಿಪಕ್ಷ ನಾಯಕರು ನಡುವೆ ತೀವ್ರ ಜಟಾಪಟಿ ನಡೆಯಿತು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಅವಧಿಯಲ್ಲಿನ 21 ಹಗರಣಗಳನ್ನು ಪ್ರಸ್ತಾಪಿಸಿದರು. ವಿಧಾನಸಭೆಯಲ್ಲಿ ಬಿಜೆಪಿ ಅವಧಿಯ ಹಾರಣಗಳನ್ನು ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದರು. ಎಪಿಎಂಸಿ ಹಗರಣ, ದೇವರಾಜು ಅರಸು ಟ್ರಕ್ ಟರ್ಮಿನಲ್ … Continue reading ಎಲ್ಲ ಹಗರಣಗಳ ತನಿಖೆ ಮಾಡಿಸಿ ಜೈಲಿಗೆ ಕಳುಹಿಸದೆ ಬಿಡಲ್ಲ : ಬಿಜೆಪಿ ವಿರುದ್ಧ ಸೆಡ್ಡು ಹೊಡೆದ ಸಿಎಂ ಸಿದ್ದರಾಮಯ್ಯ