ಬೆಂಗಳೂರು: ನಿಗದಿಯಂತೆ ಕೆಪಿಎಸ್ಸಿಯ ಕೆಎಎಸ್ ಪರೀಕ್ಷೆಗಳು ನಡೆಯಲಿದ್ದಾವೆ. ಆದರೇ ಕೃಷ್ಣ ಜನ್ಮಾಷ್ಟಮಿಯಂದು ನಿಗದಿ ಪಡಿಸಲಾಗಿರುವಂತ ಪರೀಕ್ಷೆಯ ದಿನಾಂಕವನ್ನು ಮಾತ್ರವೇ ಬದಲಾವಣೆ ಮಾಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಅವರು ಇಂದು ಗಾಂಧಿಭವನದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆಪಿಎಸ್ ಸಿ ಪರೀಕ್ಷೆ ಬಗ್ಗೆ ಗೊಂದಲವಿರುವ ಬಗ್ಗೆ ಮಾತನಾಡುತ್ತಾ, ಪರೀಕ್ಷೆ ಬಗ್ಗೆ ಗೊಂದಲವಿಲ್ಲ. ಪರೀಕ್ಷೆಯ ದಿನಾಂಕವನ್ನು ಮುಂದೂಡಲಾಗುವುದಿಲ್ಲ. ಕೃಷ್ಣಜನ್ಮಾಷ್ಟಮಿಯಂದು ಇರುವ ಪರೀಕ್ಷೆಯ ದಿನಾಂಕವನ್ನು ಬದಲಾಯಿಸಲಾಗಿದೆ ಎಂದರು. ಸರ್ಕಾರ ಬಸ್ ದರಗಳನ್ನು ಹೆಚ್ಚಿಸಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಬಸ್ ದರದಂತೆಯೇ … Continue reading BIG NEWS: KPSC ‘KAS ಪರೀಕ್ಷೆ’ ಮುಂದೂಡಲ್ಲ, ಕೃಷ್ಣಜನ್ಮಾಷ್ಟಮಿ ದಿನದ ಪರೀಕ್ಷೆ ದಿನಾಂಕ ಬದಲು: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ | KPSC KAS Exam 2024
Copy and paste this URL into your WordPress site to embed
Copy and paste this code into your site to embed