ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ನಾವು ಈ ರಾಜ್ಯದ ಬಡಜನತೆಗೆ, ಮಹಿಳೆಯರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಮೂಲಕ ಅನುಕೂಲ ಮಾಡಿಕೊಟ್ಟಿದ್ದೇವೆ. ಹೆಣ್ಣು ಕುಟುಂಬದ ಕಣ್ಣು ಎಂದು ಅವರಿಗೆ ಸಹಾಯ ಮಾಡಿದ್ದೇವೆ. ಒಂದು ಸಮಯದಲ್ಲಿ ವಿಪಕ್ಷಗಳು ನಮ್ಮನ್ನು ಹೆದರಿಸಲು ಪ್ರಯತ್ನಪಟ್ಟವು. ಈ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿಇರುವ ತನಕ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಇದು ನಮ್ಮ ಬದ್ಧತೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಶಾಸಕ ಎಂ.ಟಿ.ಕೃಷ್ಣಪ್ಪ ಅವರ, ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಕೂರಿಸಲಾಗಿದೆ. … Continue reading ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಗ್ಯಾರಂಟಿ ನಿಲ್ಲಿಸಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ