ನಾನು ಅಧಿಕಾರದಲ್ಲಿ ಇರುವವರೆಗೂ ‘ಗ್ಯಾರಂಟಿ’ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಕಲಬುರ್ಗಿ : ನನ್ನನ್ನು ಅಧಿಕಾರದಿಂದ ಕೆಳಗೆ ಇಳಿಸಲು ಹುನ್ನಾರ ನಡೆಯುತ್ತಿದೆ. ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದಕ್ಕೆ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ಆದರೆ ನಾನು ಅಧಿಕಾರದಲ್ಲಿ ಇರುವವರೆಗೂ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಇಂದು ಕಲಬುರ್ಗಿ ತಾಲೂಕಿನ ಕವಲಗ (ಕೆ) ಗ್ರಾಮದಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಯತ್ನಿಸುತ್ತಿಲಾಗುತ್ತಿದೆ. ನನ್ನನ್ನು ಮುಗಿಸಲು ನೀವು ಬಿಡ್ತೀರಾ? ಯಾವುದೇ ಕಾರಣಕ್ಕೂ ಬಿಡಬೇಡಿ … Continue reading ನಾನು ಅಧಿಕಾರದಲ್ಲಿ ಇರುವವರೆಗೂ ‘ಗ್ಯಾರಂಟಿ’ ಯೋಜನೆ ನಿಲ್ಲಿಸುವುದಿಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ