BIGG NEWS : ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ : ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಟ್ರಾಫಿಕ್‌ ಜಾಮ್‌ ಎಫೆಕ್ಟ್:‌ ತನ್ನ ಕಾರು ಬಿಟ್ಟು ಆಟೋ ರಿಕ್ಷಾ ಏರಿದ ಮರ್ಸಿಡಿಸ್ ಬೆಂಝ್ ಇಂಡಿಯಾ ಸಿಇಒ ʻಮಾರ್ಟಿನ್ ಶ್ವೆಂಕ್ʼ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ಕಾಂಗ್ರೆಸ್ ಪಕ್ಷವೇ ಬೇಲ್ ನಲ್ಲಿದೆ. ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ. ರಾಹುಲ್ ಗಾಂಧಿ, ಸೋನಿಯಾಗಾಂಧಿ, ಡಿ.ಕೆ. ಶಿವಕುಮಾರ್ ಬೇಲ್ … Continue reading BIGG NEWS : ಗಾಂಧಿ ಜಯಂತಿ ದಿನ ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ : ರಾಹುಲ್ ಗಾಂಧಿ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು