ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!
ಬೆಂಗಳೂರು: “ರಾಜ್ಯದ ಆಡಳಿತ ಯಂತ್ರದಲ್ಲಿ ಯಾವುದೇ ಜಾತಿ, ಧರ್ಮ ಅಥವಾ ರಾಜಕೀಯ ಪ್ರಭಾವಕ್ಕೆ ಆಸ್ಪದವಿಲ್ಲ. ಅಧಿಕಾರಿಗಳು ಯಾವುದೇ ಸಚಿವರು ಅಥವಾ ಶಾಸಕರ ಒತ್ತಡಕ್ಕೆ ಮಣಿಯದೆ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಪಾರದರ್ಶಕವಾಗಿ ಮತ್ತು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಉನ್ನತ ಮಟ್ಟದ ಅಧಿಕಾರಿಗಳ ಮಹತ್ವದ ಸಭೆಯ ಬಳಿಕ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಆಡಳಿತದಲ್ಲಿ ಆಮೂಲಾಗ್ರ ಬದಲಾವಣೆ ತರಲು ಹದಿನೈದು ದಿನಗಳ ಗಡುವು … Continue reading ಒತ್ತಡಕ್ಕೆ ಮಣಿಯದೆ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿ: ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ!
Copy and paste this URL into your WordPress site to embed
Copy and paste this code into your site to embed