ಹುಬ್ಬಳ್ಳಿಯ ಕೂಡಗಿ ‘ರೈಲ್ವೆ ಯಾರ್ಡ್’ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ
ಬೆಂಗಳೂರು: ಹುಬ್ಬಳ್ಳಿ ವಿಭಾಗದ ಕೂಡಗಿ ರೈಲ್ವೆ ಯಾರ್ಡ್ ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ, ಕೆಲ ರೈಲುಗಳನ್ನು ಭಾಗಶಃ ರದ್ದು & ನಿಯಂತ್ರಿಸಲಾಗುತ್ತದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ. ಭಾಗಶಃ ರದ್ದು: 1. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 ರವರೆಗೆ ಹುಬ್ಬಳ್ಳಿಯಿಂದ ಹೊರಡುವ ರೈಲು ಸಂಖ್ಯೆ 06919 ಎಸ್ಎಸ್ಎಸ್ ಹುಬ್ಬಳ್ಳಿ-ವಿಜಯಪುರ ಪ್ಯಾಸೆಂಜರ್ ವಿಶೇಷ ರೈಲು ಬಾಗಲಕೋಟ ವರೆಗೆ ಮಾತ್ರ ಸಂಚರಿಸಲಿದೆ. ಬಾಗಲಕೋಟ-ವಿಜಯಪುರ ನಿಲ್ದಾಣಗಳ ಮಧ್ಯೆ ಸಂಚಾರ ರದ್ದುಗೊಳಿಸಲಾಗಿದೆ. 2. ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 2, 2024 … Continue reading ಹುಬ್ಬಳ್ಳಿಯ ಕೂಡಗಿ ‘ರೈಲ್ವೆ ಯಾರ್ಡ್’ನಲ್ಲಿ ಇಂಜಿನಿಯರಿಂಗ್ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ
Copy and paste this URL into your WordPress site to embed
Copy and paste this code into your site to embed