ಮಂಡ್ಯ ಜಿಲ್ಲೆಗೆ ‘SSLC ಪರೀಕ್ಷೆ ಫಲಿತಾಂಶ’ದಲ್ಲಿ ಪ್ರಥಮ ಸ್ಥಾನಕ್ಕೆರಲು ಶ್ರಮ ವಹಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್ ಸೂಚನೆ

ಮಂಡ್ಯ : ಗುಣಮಟ್ಟದ ಶಿಕ್ಷಣ ಹಾಗೂ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಕರು ಹೆಚ್ಚಿನ ಶ್ರಮವಹಿಸಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಶಾಸಕ ಕೆ.ಎಂ.ಉದಯ್ ಸೋಮವಾರ ಹೇಳಿದರು. ಮದ್ದೂರು ನಗರದ ಪೂರ್ಣ ಪ್ರಜ್ಞಾ ಶಾಲೆಯಲ್ಲಿ ಮದ್ದೂರು ತಾಲೂಕು ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025- 2026 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡಿಸುವ ಸಂಬಂಧ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಕಳೆದ ಹದಿನೈದು ವರ್ಷಗಳಿಂದ ಮದ್ದೂರು … Continue reading ಮಂಡ್ಯ ಜಿಲ್ಲೆಗೆ ‘SSLC ಪರೀಕ್ಷೆ ಫಲಿತಾಂಶ’ದಲ್ಲಿ ಪ್ರಥಮ ಸ್ಥಾನಕ್ಕೆರಲು ಶ್ರಮ ವಹಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್ ಸೂಚನೆ