ಬೆಂಗಳೂರು: ರಾಷ್ಟ್ರೀಯ ತನಿಖಾ ದಳ(NIA) ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಕಚೇರಿ ಮತ್ತು ನಾಯಕರ ನಿವಾಸದ ಮೇಲೆ ದಾಳಿ ನಡೆಸಿದೆ.ಈ ಕುರಿತು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
BREAKING NEWS: ಶಿರಸಿಯಲ್ಲಿಯೂ ಎನ್ಐಎ ದಾಳಿ: ಎಸ್ಡಿಪಿಐ ಮುಖಂಡನ ಬಂಧನ
SDPI ಮತ್ತು PFIಬ್ಯಾನ್ ಮಾಡುವ ನಿಟ್ಟಿನಲ್ಲಿ ಕೆಲಸ ನಡೆಯುತ್ತಿದೆ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘಟನೆಗಳನ್ನು ಬ್ಯಾನ್ ಮಾಡಲು ಸಮಯ ಬರಬೇಕು. ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರಿಗೆ ಅಭಿನಂದನೆಗಳನ್ನ ಸಲ್ಲಿಸುತ್ತೇನೆ . ಧರ್ಮ ನೋಡಿ ಪೊಲೀಸರು ಕಾರ್ಯಾಚರಣೆ ಮಾಡಲ್ಲ ಎಂದು ಹೇಳಿದ್ದಾರೆ.