ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ
ಬೆಂಗಳೂರು: ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸರ್ಕಾರಿ ನೌಕರರಿಗೆ ಕರೆ ನೀಡಿದರು. ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7 ನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಸಂದರ್ಭದಲ್ಲಿ ಮಾತನಾಡಿ, ಕೆಳಹಂತದವರೆಗೆ ಈ ಕೆಲಸ ಆಗಬೇಕು. ಮುಂದಿನ ಕೆಲಸಗಳನ್ನು ನನಗೆ … Continue reading ಪ್ರತಿ ದಿನ ಒಂದು ತಾಸು ಹೆಚ್ಚಿಗೆ ಕೆಲಸ ಮಾಡಿ: ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ
Copy and paste this URL into your WordPress site to embed
Copy and paste this code into your site to embed