ದೇಶದ ಪ್ರಗತಿಗೆ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಮಾಡಬೇಕು: ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು: ಯಾರು ರಾಜ್ಯ, ದೇಶದ ಪ್ರಗತಿಗೆ ಕೆಲಸ ಮಾಡುತ್ತಾರೆ ಅವರನ್ನು ಗುರುತಿಸುವ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಏಷಿಯಾನೆಟ್ ಸುವರ್ಣ ಹಾಗೂ ಕನ್ನಡ ಪ್ರಭ ಪತ್ರಿಕೆ ಬೆಂಗಳೂರಿನಲ್ಲಿ ಏರ್ಪಡಿಸಿದ್ದ ಎಮಿನೆಂಟ್ ಎಂಜನೀಯರ್ ಅವಾರ್ಡ್ ಕಾರ್ಯಕ್ರಮವನ್ನು ಕೇಂದ್ರ ರೈಲ್ವೆ ಹಾಗೂ ಜಲ ಸಂಪನ್ಮೂಲ ಸಚಿವ ವಿ. ಸೋಮಣ್ಣ ಅವರೊಂದಿಗೆ ಉದ್ಘಾಟಿಸಿದರು. ಕನ್ನಡಪ್ರಭ ಸ್ವಾತಂತ್ರ್ಯ ನಂತರದ ಅತ್ಯಂತ ಪರಿಣಾಮ ಕಾರಿಯಾಗಿ ಪತ್ರಿಕೋದ್ಯಮ ದಲ್ಲಿ ತನ್ನ ಹೆಜ್ಜೆ ಗುರುತು ಬಿಟ್ಟಿದೆ. ಹಲವಾರು … Continue reading ದೇಶದ ಪ್ರಗತಿಗೆ ಕೆಲಸ ಮಾಡುವವರನ್ನು ಗುರುತಿಸುವ ಕೆಲಸ ಮಾಡಬೇಕು: ಸಂಸದ ಬಸವರಾಜ ಬೊಮ್ಮಾಯಿ