ಶೀಘ್ರವೇ ರಾಜ್ಯದಲ್ಲಿ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿ ಆರಂಭ: ಸಿಎಂ ಸಿದ್ಧರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿಯನ್ನು ಆರಂಭಿಸಲಾಗುತ್ತೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ರಾಜ್ಯದಲ್ಲಿ ಒಟ್ಟು 32 ಜಿಟಿಟಿಸಿ ಕೇಂದ್ರಗಳಿವೆ. ಈ ಸಾಲಿನ ಬಜೆಟ್‌ನಲ್ಲಿ ಹೊಸದಾಗಿ 7 ಜಿಟಿಟಿಸಿ ಕೇಂದ್ರಗಳನ್ನು ಸ್ಥಾಪಿಸುವ ಘೋಷಣೆ ಮಾಡಲಾಗಿದ್ದು, ಈ ಕೇಂದ್ರಗಳ ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುವುದು. ಇಂಡಿ, ಮಧುಗಿರಿ, ಕಂಪ್ಲಿ, ರಾಯಚೂರು ಗ್ರಾಮೀಣ, ಸಿಂಧನೂರಿನಲ್ಲಿ ಜಿಟಿಟಿಸಿ ಪ್ರಾರಂಭಿಸಲು ಸ್ಥಳ ಗುರುತಿಸಲಾಗಿದ್ದು, ಕಾಮಗಾರಿ ಪ್ರಾರಂಭಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಲಾಗುವುದು. ಸಂಡೂರು ಮತ್ತು ಹೊಸದುರ್ಗ ತಾಲೂಕುಗಳಲ್ಲಿ ಪ್ರಕ್ರಿಯೆ ಆದಷ್ಟು ಬೇಗನೆ … Continue reading ಶೀಘ್ರವೇ ರಾಜ್ಯದಲ್ಲಿ 7 ಜಿಟಿಟಿಸಿ ಸ್ಥಾಪನೆ ಕಾಮಗಾರಿ ಆರಂಭ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed