ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಭೂ ಹಾಗೂ ಗುಡ್ಡ ಕುಸಿತಗಳ ದೀರ್ಘಾವಧಿ ಉಪಶಮನಕ್ಕಾಗಿ 500 ಕೋಟಿ ರೂಪಾಯಿ ಖರ್ಚಿನಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ಮಡಿಕೇರಿ ಶಾಸಕ ಮಂತರ ಗೌಡ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, “ರಾಜ್ಯದಲ್ಲಿ ಯಾವ ಭಾಗದಲ್ಲಿ ಹೆಚ್ಚು ಭೂ-ಗುಡ್ಡ ಕುಸಿತ ಉಂಟಾಗುತ್ತೆ ಆ ಭಾಗವನ್ನು ಗುರುತಿಸಿ ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ಭೂ ಕುಸಿತ ತಡೆಗೆ ಶಾಶ್ವತ ಉಪಶಮನ ಕ್ರಮ ತೆಗೆದುಕೊಳ್ಳಲು … Continue reading ಭೂ ಕುಸಿತ ಶಾಶ್ವತ ತಡೆಗೆ 500 ಕೋಟಿ ಖರ್ಚಿನಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ