BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಕಟ್ಟದಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು

ಮಂಡ್ಯ :- ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಕಾರ್ಮಿಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯದ ಮದ್ದೂರು ನಗರದಲ್ಲಿ ಜರುಗಿದೆ. ತಮಿಳುನಾಡು‌ ಮೂಲದ ಕವಾಜ್ ಅಲಿಯಾಸ್ ಸತ್ಯ (35) ಮೃತ ಕಾರ್ಮಿಕ ಎಂದು ತಿಳಿದು ಬಂದಿದೆ. ನಗರದ ಟೀಚರ್ಸ್ ಕಾಲೋನಿಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ.ದೇವರಾಜ ಅರಸು ಹಾಸ್ಟೆಲ್ ನ ಕಟ್ಟಡ ಕಾಮಗಾರಿ ನಿರ್ಮಾಣವಾಗುತ್ತಿದ್ದು, ಶನಿವಾರ ಕಟ್ಟಡ ಕಾಮಗಾರಿಯ ಸೆಂಟ್ರಿಂಗ್ ಕೆಲಸ ಮಾಡಲು ಬಂದ ವೇಳೆ ಕಟ್ಟಡದಿಂದ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು, ಈ ಸಂಬಂಧ … Continue reading BREAKING: ಮಂಡ್ಯದಲ್ಲಿ ನಿರ್ಮಾಣ ಹಂತದ ಕಟ್ಟದಿಂದ ಬಿದ್ದು ಕಾರ್ಮಿಕ ಸ್ಥಳದಲ್ಲೇ ಸಾವು