BREAKING NEWS : ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಕಾರ್ಮಿಕ ಬಲಿ : ನಾಲ್ವರಿಗೆ ಗಾಯ

ಬೆಂಗಳೂರು : ಲಿಫ್ಟ್ ಕುಸಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಮೃತಪಟ್ಟಿರುವ ಘಟನೆ ತಿಗರಪಾಳ್ಯದ ಆಫ್ನಾ ಮೆಡಿಕಲ್ ಫ್ರೈವೇಟ್ ಲಿಮಿಟೆಡ್ ಬಿಲ್ಡಿಂಗ್ ನಲ್ಲಿ ನಡೆದಿದೆ. ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ರಾಜಗೋಪಾಲನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೆಡಿಕಲ್ ವೇರ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಇವರಾಗಿದ್ದು, ಓಪಲ್ ಲಿಫ್ಟ್ ನಲ್ಲಿ ಔಷಧಿ ಸಾಗಿಸುವ … Continue reading BREAKING NEWS : ಬೆಂಗಳೂರಿನಲ್ಲಿ ಲಿಫ್ಟ್ ಕುಸಿದು ಕಾರ್ಮಿಕ ಬಲಿ : ನಾಲ್ವರಿಗೆ ಗಾಯ