ಬೆಂಗಳೂರು : ನೋಂದಾಯಿತ ಕಾರ್ಮಿಕರಿಗೆ ಮಂಡಳಿಯು ಹಲವಾರು ಸೌಲಭ್ಯಗಳನ್ನು ನೀಡುತ್ತದೆ. ಫಲಾನುಭವಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಕಾರ್ಮಿಕರೇ, ನೀವು ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದು, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.
ಕಾರ್ಮಿಕ ಕಾರ್ಡ್ ಇದ್ರೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು!
ಪಿಂಚಣಿ ಸೌಲಭ್ಯ
ಕುಟುಂಬ ಪಿಂಚಣಿ ಸೌಲಭ್ಯ
ದುರ್ಬಲತೆ ಪಿಂಚಣಿ
ಟೂಲ್ ಕಿಟ್ ಸೌಲಭ್ಯ
ಹೆರಿಗೆ ಸೌಲಭ್ಯ
ಅಂತ್ಯಕ್ರಿಯೆ ವೆಚ್ಚ ಮತ್ತು ಅನುಗ್ರಹರಾಶಿ ಸಹಾಯಧನ
ಕಾರ್ಮಿಕರೇ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಶೈಕ್ಷಣಿಕ ಈ ಎಲ್ಲಾ
ಸೌಲಭ್ಯಗಳನ್ನು ಪಡೆದುಕೊಳ್ಳಬಹುದು
ಸಹಾಯಧನ
ವೈದ್ಯಕೀಯ ಸಹಾಯಧನ ಅಪಘಾತ ಪರಿಹಾರಧನ
ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ
ಮದುವೆ ಸಹಾಯಧನ
ತಾಯಿ ಮಗು ಸಹಾಯ ಹಸ್ತ