ಬೆಂಗಳೂರು : ನೋಂದಾಯಿತ ಕಾರ್ಮಿಕರಾಗಲು ಕಾರ್ಮಿಕ ಮಂಡಳಿಯು ಸೂಚಿಸಿರುವ ಅಧಿಕೃತ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಬಹುದು.
ಮಂಡಳಿಯಲ್ಲಿ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಮಂಡಳಿಗೆ ಸಲ್ಲಿಸಬೇಕಾದ ದಾಖಲೆಗಳು
* ಉದ್ಯೋಗ ದೃಢೀಕರಣ ಪತ್ರ
* ಅರ್ಜಿದಾರ ಹಾಗೂ ಅವಲಂಬಿತರ ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ ಬುಕ್ ಪ್ರತಿ
* ಅರ್ಜಿದಾರರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ದೂರವಾಣಿ ಸಂಖ್ಯೆ.
ಕಾರ್ಮಿಕ ಸಹಾಯವಾಣಿ 155214