ಕಾರ್ಮಿಕರೇ ಗಮನಿಸಿ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!

ಬೆಂಗಳೂರು : ರಾಜ್ಯ ಸರ್ಕಾರವು ಕಾರ್ಮಿಕರಿಗೆ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದರೆ, ಕಾರ್ಮಿಕ ಕಾರ್ಡ್ ಹೊಂದಿದ್ದಲ್ಲಿ ಮಂಡಳಿಯು ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು. ನೀವು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು * ಪಿಂಚಣಿ ಸೌಲಭ್ಯ * ಕುಟುಂಬ ಪಿಂಚಣಿ ಸೌಲಭ್ಯ * ದುರ್ಬಲತೆ ಪಿಂಚಣಿ * ಟೂಲ್ ಕಿಟ್ ಸೌಲಭ್ಯ * ಹೆರಿಗೆ … Continue reading ಕಾರ್ಮಿಕರೇ ಗಮನಿಸಿ : ರಾಜ್ಯ ಸರ್ಕಾರದಿಂದ ನಿಮಗೆ ಸಿಗಲಿವೆ ಈ ಎಲ್ಲಾ ʻಸೌಲಭ್ಯʼಗಳು!