Big news:‌ ಇಂದಿನಿಂದ ʻವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ʼ ಆರಂಭ: ನೀರಜ್‌ ಚೋಪ್ರಾ ಮೇಲೆ ಎಲ್ಲರ ನಿರೀಕ್ಷೆ

ಯುಜೀನ್‌ (ಅಮೆರಿಕ): 2022ರ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಇಂದಿನಿಂದ ಅಮೆರಿಕದ ಯುಜೀನ್‌ನಲ್ಲಿ ಆರಂಭವಾಗಲಿದ್ದು, ಎಲ್ಲರ ನಿರೀಕ್ಷೆ ಒಲಿಂಪಿಕ್ ಚಾಂಪಿಯನ್ ಭಾರತದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ(Neeraj Chopra) ಮೇಲಿದೆ. 10 ದಿನಗಳ ಕಾಲ ನಡೆಯುವ ಈ ಕೂಟದಲ್ಲಿ 49 ವಿವಿಧ ಸ್ಪರ್ಧೆಗಳು ನಡೆಯಲಿದ್ದು, 2000 ದಷ್ಟು ಕ್ರೀಡಾಪಟುಗಳು ಸ್ಪರ್ಧಿಸಲಿದ್ದಾರೆ. ಈ ಕೂಟದಲ್ಲಿ ಭಾರತದ ಐವರು ಮಹಿಳಾ ಅಥ್ಲೀಟ್‌ಗಳು ಸೇರಿದಂತೆ ಒಟ್ಟು 22 ಮಂದಿ ಪಾಲ್ಗೊಳ್ಳುತ್ತಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪದಕಕ್ಕಾಗಿ ಹೋರಾಡಲಿದ್ದಾರೆ. So who’s gonna be the … Continue reading Big news:‌ ಇಂದಿನಿಂದ ʻವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ʼ ಆರಂಭ: ನೀರಜ್‌ ಚೋಪ್ರಾ ಮೇಲೆ ಎಲ್ಲರ ನಿರೀಕ್ಷೆ