ಸೆ.15ರಂದು ವಿಶ್ವ ಪ್ರಜಾಪ್ರಭುತ್ವ ದಿನ: ಸಮಸ್ತ ಕನ್ನಡಿಗರಿಗೆ ಈ ಕರೆ ಕೊಟ್ಟ ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ಕೊಡುವ ಶಕ್ತಿಗಳನ್ನು ಮೆಟ್ಟಿ ನಾವು ನಿಲ್ಲಬೇಕು. ಪ್ರಜಾಪ್ರಭುತ್ವವಾದಿಗಳ ಹೋರಾಟ ಯಶಸ್ವಿಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಸೆ.15ರ ವಿಶ್ವ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್ ನಿಂದ ಚಾಮರಾಜನಗರದವರೆಗೂ 2500 km ಉದ್ದದ ಮಾನವ ಸರಪಳಿ ಮತ್ತು ಪ್ರಜಾಪ್ರಭುತ್ವ ಸಂಭ್ರಮ ಆಚರಣೆ ಕುರಿತಂತೆ ವಿಧಾನಸೌಧದಲ್ಲಿ ನಡೆದ ಪೂರ್ವಬಾವಿ ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಜಾಪ್ರಭುತ್ವ ನಾಶ ಮಾಡಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳು ಹೆಚ್ಚೇನು ಇಲ್ಲ. ಅವರು ಕಡಿಮೆ ಸಂಖ್ಯೆಯಲ್ಲಿದ್ದರೂ ಹೆಚ್ಚು ಚಟುವಟಿಕೆ ನಡೆಸುತ್ತಿದ್ದಾರೆ. … Continue reading ಸೆ.15ರಂದು ವಿಶ್ವ ಪ್ರಜಾಪ್ರಭುತ್ವ ದಿನ: ಸಮಸ್ತ ಕನ್ನಡಿಗರಿಗೆ ಈ ಕರೆ ಕೊಟ್ಟ ಸಿಎಂ ಸಿದ್ಧರಾಮಯ್ಯ