ಸಾಗರದಲ್ಲಿ ಪ್ರಧಾನಿ ಮೋದಿ ಕರೆಯಿಂದಾಗಿ ವಿನೋಬನಗರ ಶಾಲೆಯಲ್ಲಿ ‘ವಿಶ್ವ ಪರಿಸರ ದಿನ ಆಚರಣೆ’
ಶಿವಮೊಗ್ಗ: ಜಾಗತಿಕ ತಾಪಮಾನದ ಏರಿಕೆಯಿಂದ ಮುಕ್ತಿ ಪಡೆಯಲು ಮತ್ತು ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಲು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಸಾಗರ ನಗರ ಬಿಜೆಪಿ ಮಂಡಲದ ಅಧ್ಯಕ್ಷರಾದಂತ ಗಣೇಶ್ ಪ್ರಸಾದ್ ಕೆ.ಆರ್ ಕರೆ ನೀಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ಏಕ್ ಪೇಡ್ ಮಾ ಕೆ ನಾಮ್ ಕರೆಗೆ ಓಗೊಟ್ಟು ಸಾಗರದ ವಿನೋಬ ನಗರದಲ್ಲಿರುವಂತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದ ಬಳಿಕ ಸುದ್ದಿಗಾರರೊಂದಿಗೆ … Continue reading ಸಾಗರದಲ್ಲಿ ಪ್ರಧಾನಿ ಮೋದಿ ಕರೆಯಿಂದಾಗಿ ವಿನೋಬನಗರ ಶಾಲೆಯಲ್ಲಿ ‘ವಿಶ್ವ ಪರಿಸರ ದಿನ ಆಚರಣೆ’
Copy and paste this URL into your WordPress site to embed
Copy and paste this code into your site to embed