ಮೈಸೂರಿನ ನೈರುತ್ಯ ವಿಭಾಗದಿಂದ ವಿಶ್ವ ಪರಿಸರ ದಿನ ಆಚರಣೆ

ಮೈಸೂರು: ನೈರುತ್ಯ ರೈಲ್ವೆಯ ಮೈಸೂರು ವಿಭಾಗವು “ತಾಯಿ ಭೂಮಿಯ ಮುಂದೆ ಇರುವ ಸವಾಲುಗಳು – ಹವಾಮಾನ ಬದಲಾವಣೆ” ಎಂಬ ವಿಷಯದೊಂದಿಗೆ 15 ಮೇ 2026ರಿಂದ 05 ಜೂನ್ 2026ರವರೆಗೆ ನಡೆದ ವಿಶ್ವ ಪರಿಸರ ದಿನಾಚರಣೆ–2026 ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಅಭಿಯಾನದ ಉದ್ದೇಶವು ರೈಲ್ವೆ ಸಿಬ್ಬಂದಿ, ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದಾಗಿತ್ತು. ಈ ಅಭಿಯಾನವನ್ನು ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಉದ್ಘಾಟಿಸಿ, ಪರಿಸರ ಪ್ರತಿಜ್ಞೆಯನ್ನು ಅಧಿಕಾರಿಗಳು … Continue reading ಮೈಸೂರಿನ ನೈರುತ್ಯ ವಿಭಾಗದಿಂದ ವಿಶ್ವ ಪರಿಸರ ದಿನ ಆಚರಣೆ