Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Explosion in a car near the Red Fort in Delhi

BREAKING: ಗಣರಾಜ್ಯೋತ್ಸವ ಮತ್ತು ದೀಪಾವಳಿ ದಾಳಿಯೇ ಟಾರ್ಗೆಟ್! ದೆಹಲಿ ಸ್ಫೋಟದ ತನಿಖೆಯಲ್ಲಿ ಭಯಾನಕ ಯೋಜನೆ ಬಯಲು !

12/11/2025 10:31 AM

BREAKING : ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!

12/11/2025 10:28 AM

BREAKING : ದೆಹಲಿ ಸ್ಪೋಟಕ್ಕೆ ಬಿಗ್ ಟ್ವಿಸ್ಟ್ : ದೇಶದ ಹಲವು ಕಡೆ ದೊಡ್ಡದ ಮಟ್ಟದ ಸ್ಪೋಟಕ್ಕೆ ಟೆರರ್ ಡಾಕ್ಟರ್ಸ್ ಸ್ಕೆಚ್.!

12/11/2025 10:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ : ಹೀಗಿದೆ `ಜಂಬೂಸವಾರಿ’ ಮೆರವಣಿಗೆಯಲ್ಲಿಂದು ಸಾಗುವ `ಸ್ತಬ್ದ ಚಿತ್ರಗಳ’ ಸಂಪೂರ್ಣ ಪಟ್ಟಿ
KARNATAKA

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ : ಹೀಗಿದೆ `ಜಂಬೂಸವಾರಿ’ ಮೆರವಣಿಗೆಯಲ್ಲಿಂದು ಸಾಗುವ `ಸ್ತಬ್ದ ಚಿತ್ರಗಳ’ ಸಂಪೂರ್ಣ ಪಟ್ಟಿ

By kannadanewsnow5712/10/2024 9:59 AM

ಮೈಸೂರು : ಇಂದು ಮಧ್ಯಾಹ್ನ 1.41ರಿಂದ 2.10ರ ನಡುವೆ ಶುಭ ಮಕರ‌ ಲಗ್ನದಲ್ಲಿ ನಂದಿ ಧ್ವಜಪೂಜೆ ನೆರವೇರಲಿದೆ. ಸಂಜೆ 4 ಗಂಟೆಯಿಂದ 4.30ರ ನಡುವೆ ಕುಂಭ ಲಗ್ನದಲ್ಲಿ ವಿಜಯದಶಮಿಯ ಜಂಬೂ ಸವಾರಿಗೆ ಚಾಲನೆ ದೊರೆಯಲಿದೆ. ಜಂಬೂಸವಾರಿ ಹಿನ್ನೆಲೆಯಲ್ಲಿ ಅರಮನೆ ಅಂಗಳದಲ್ಲಿ 40 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿಯ ಜಂಬೂಸವಾರಿ ಮೆರವಣಿಗೆಯಲ್ಲಿಂದು ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಸ್ತಬ್ದ ಚಿತ್ರಗಳು ಹಾಗೂ ವಿವರಗಳು.

ಇಂದು ನಡೆಯುವ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಒಟ್ಟು 51 ಸ್ತಬ್ಧ ಚಿತ್ರಗಳು ಸಾಗಲಿವೆ

1. ಯಾದಗಿರಿ ಜಿಲ್ಲೆ – ತಿಂಥಣಿ ಮೌನೇಶ್ವರ ದೇವಾಲಯ

2. ಕೊಡಗು ಜಿಲ್ಲೆ – ಭೂ ಸಂರಕ್ಷಣೆ, ಹಾರಂಗಿ ಜಲಾಶಯ, ಕಾಫಿ -ಕಾಳುಮೆಣಸು ತೋಟ ಹಾಗೂ ಆನೆ ಕ್ಯಾಂಪ್

3. ರಾಯಚೂರು ಜಿಲ್ಲೆ – ಮುದ್ಗಲ್ ಕೋಟೆ ಮತ್ತು ಗಾಣದಾಳ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ.

4. ಚಾಮರಾಜನಗರ ಜಿಲ್ಲೆ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು

5. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತ – ಕ್ಷೀರ ಭಾಗ್ಯ ಮತ್ತು ಕ್ಷೀರ ಸಂಜೀವಿನಿ ಯೋಜನೆಗಳ ಯಶಸ್ವಿ ಪಥ

6. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ – ಮೈಸೂರು ಸ್ಯಾಂಡಲ್ ಸೋಪ್ ಕಿರು ಪರಿಚಯ

7. ವಿಜಯನಗರ ಜಿಲ್ಲೆ – ವಿಜಯನಗರ ಸಾಮ್ರಾಜ್ಯದ ವೈಭವ

8. ಬೆಂಗಳೂರು ನಗರ ಜಿಲ್ಲೆ – ರಾಷ್ಟಪಿತ ಮಹಾತ್ಮಗಾಂಧೀಜಿ ಮತ್ತು ವಿಧಾನಸೌಧ

9. ಬೀದರ್ ಜಿಲ್ಲೆ – ಕನ್ನಡ ಪಟ್ಟದೇವರು ಪೂಜ್ಯಶ್ರೀ ಮದ್ ಘನಲಿಂಗ ಚಕ್ರವರ್ತಿ ಚೆನ್ನಬಸವ ಪಟ್ಟದೇವರು

10. ಕೊಪ್ಪಳ ಜಿಲ್ಲೆ – ಕಿನ್ನಾಳ ಕಲೆ, ಶ್ರೀ ಹುಲಿಗಮ್ಮದೇವಿ ದೇವಸ್ಥಾನ, ಹಿರೇಬೆಣಕಲ್ ಶಿಲಾ ಸಮಾಧಿ, ಇಟಗಿಯ ಮಹದೇವ ದೇವಾಲಯ

11. ಪ್ರವಾಸೋದ್ಯಮ ಇಲಾಖೆ – ಒಂದು ರಾಜ್ಯ ಹಲವು ಜಗತ್ತುಗಳು

12. ಡಾಕ್ಟರ್ ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ – ನಿಗಮದ ಉತ್ಪನ್ನಗಳ ಮಾದರಿ

13. ಉತ್ತರ ಕನ್ನಡ ಜಿಲ್ಲೆ – ಮುರುಡೇಶ್ವರದ ಬೃಹತ್ ಶಿವನ ಮೂರ್ತಿ

14. ಬೆಂಗಳೂರು ಗ್ರಾಮಾಂತರ ಜಿಲ್ಲೆ – ಪೊಕ್ಕುಂದ/ಹೆಗ್ಗುಂದದ ರಾಮದೇವರ ಬೆಟ್ಟ, ನಿಜಗಲ್ಲು ದುರ್ಗ, ಬಿನ್ನ ಮಂಗಲ ದೇವಸ್ಥಾನ

15. ದಾವಣಗೆರೆ ಜಿಲ್ಲೆ – ನಾವು ಮನುಜರು

16. ಕೋಲಾರ ಜಿಲ್ಲೆ – ವಿಶ್ವವಿಖ್ಯಾತ ಶ್ರೀ ಕೋಟಿಲಿಂಗೇಶ್ವರ ಸ್ವಾಮಿ ದೇವಸ್ಥಾನದ ಪರಿಚಯ

17. ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ – ಕರ್ನಾಟಕ ರೇಷ್ಮೆ ನಮ್ಮ ಹೆಮ್ಮೆ

18. ಕಾರ್ಮಿಕ ಇಲಾಖೆ – ಕಾರ್ಮಿಕರ ಹಿತ ರಕ್ಷಣೆ

19. ಉಡುಪಿ ಜಿಲ್ಲೆ – ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು

20. ಶಿವಮೊಗ್ಗ ಜಿಲ್ಲೆ – ಸೊರಬ ತಾಲೂಕಿನ ಕೋಟಿಪುರ ಕೈತಭೇಶ್ವರ ದೇವಾಲಯ

21. ಬಳ್ಳಾರಿ ಜಿಲ್ಲೆ – ಕುರುಗೋಡು ದೇವಸ್ಥಾನ

22. ಬಾಗಲಕೋಟೆ ಜಿಲ್ಲೆ – ರತ್ನನ ಕಾವ್ಯ ಗದಾಯುದ್ಧ

23. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ – ಗ್ರಾಮೀಣ ಜನರ ಆರೋಗ್ಯದಲ್ಲಿ ಸುಸ್ಥಿರತೆ ಸಾಧಿಸುವುದು

24. ಸಮಾಜ ಕಲ್ಯಾಣ ಇಲಾಖೆ – ಸಮ ಸಮಾಜ ನಿರ್ಮಾಣಕ್ಕಾಗಿ

25. ಹಾವೇರಿ ಜಿಲ್ಲೆ – ಏಲಕ್ಕಿ ಕಂಪಿನ ನಾಡು ಹಾಗೂ ಸಂತರ, ಸಾಹಿತಿಗಳ ನೆಲೆಬೀಡು

26. ಮಂಡ್ಯ ಜಿಲ್ಲೆ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು

27. ರಾಮನಗರ ಜಿಲ್ಲೆ – ರಾಮನಗರ ಜಿಲ್ಲಾ ವೈವಿಧ್ಯತೆಗಳು

28. ಕಲಬುರ್ಗಿ ಜಿಲ್ಲೆ – ತೊಗರಿಯ ಕಣಜ ಕಲಬುರ್ಗಿ ಜಿಲ್ಲೆ ಅಭಿವೃದ್ಧಿಯತ್ತ ದಾಪುಗಾಲು

29. ಕಾವೇರಿ ನೀರಾವರಿ ನಿಗಮ – ಏಕತೆಯಲ್ಲಿ ಅನೇಕತೆ ಸಾರುವ ಅಣೆಕಟ್ಟು ಹಾಗೂ ಜಲ ಸಂರಕ್ಷಣೆ

30. ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಸಂಸ್ಥೆ – ವನ್ಯಜೀವಿ ಸಂರಕ್ಷಣೆ ನಮ್ಮೆಲ್ಲರ ಹೊಣೆ

31. ವಿಜಯಪುರ ಜಿಲ್ಲೆ – ಬಸವನಬಾಗೇವಾಡಿಯ ಮೂಲ ನಂದಿ ಬಸವೇಶ್ವರ ದೇವಾಲಯ

32. ದಕ್ಷಿಣ ಕನ್ನಡ ಜಿಲ್ಲೆ – ಕರಾವಳಿಯ ವಾಣಿಜ್ಯ ಮತ್ತು ಪ್ರವಾಸೋದ್ಯಮ

33. ಮೈಸೂರು ಜಿಲ್ಲೆ – ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ

34. ಬೆಳಗಾವಿ ಜಿಲ್ಲೆ – ಕಿತ್ತೂರು ಕದನದ 200ನೇ ವರ್ಷಾಚರಣೆ

35. ಕೇಂದ್ರೀಯ ಆಹಾರ ಸಂಶೋಧನಾ ಸಂಸ್ಥೆ – ಸಿಎಫ್ಟಿಆರ್‌ಐ ಮೈಸೂರು – ಕೃಷಿ ಸರಕುಗಳ ಮೌಲ್ಯವರ್ಧನೆ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಂಸ್ಥೆಯ ಕೊಡುಗೆ

36. ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆ – ಇಲಾಖೆಯ ಕಿರು ಪರಿಚಯ

37. ಚಿತ್ರದುರ್ಗ ಜಿಲ್ಲೆ – ಚಿತ್ರದುರ್ಗದ ಕೋಟೆ ಮತ್ತು ಗಾಳಿಯಂತ್ರಗಳು

38. ಚಿಕ್ಕ ಬಳ್ಳಾಪುರ ಜಿಲ್ಲೆ – ನಂದಿರೋಪ್ ವೇ

39. ಗದಗ ಜಿಲ್ಲೆ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ

40. ಧಾರವಾಡ ಜಿಲ್ಲೆ – ಇಸ್ರೋ
‌ ಗಗನಯಾನದಲ್ಲಿ ಹಣ್ಣಿನ
ನೊಣಗಳು

41. ಭಾರತೀಯ ರೈಲ್ವೆ – ವಂದೇ ಭಾರತ್ ಎಕ್ಸ್‌ಪ್ರೆಸ್‌

42. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ – ಹೆಣ್ಣು ಭ್ರೂಣಹತ್ಯೆ ತಡೆ ಅಂಧತ್ವ ಶ್ರವಣ ದೋಷ ನಿವಾರಣ ಕಾರ್ಯಕ್ರಮ

43. ಹಾಸನ ಜಿಲ್ಲೆ – ವಿಶ್ವ ಪಾರಂಪರಿಕ ತಾಣ ಬೇಲೂರು ಮತ್ತು ಹಳೆಬೀಡು

44. ಚಿಕ್ಕಮಗಳೂರು ಜಿಲ್ಲೆ – ತೇಜಸ್ವಿ ವಿಸ್ಮಯ ಲೋಕ

45. ತುಮಕೂರು ಜಿಲ್ಲೆ – ಔಷಧ ಸಸ್ಯಗಳ ಸಂಜೀವಿನಿ ಪರ್ವತ ಸಿದ್ದರಬೆಟ್ಟ ಮತ್ತು ಬಯಲುಸೀಮೆಯನ್ನಾಳಿದ ಹೆಮ್ಮೆಯ ಅರಸರು

46. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ – ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಅನುಷ್ಠಾನ ಮಾಡಲಾಗುತ್ತಿರುವ ಕಾರ್ಯಕ್ರಮಗಳು

47. ವಾರ್ತಾ ಇಲಾಖೆ – ವಿಶ್ವಗುರು ಬಸವಣ್ಣ ಹಾಗೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ

48. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ – ನಿಮ್ಮ ಮನೆಯೇ ನಿರಂತರ ಪಾಠಶಾಲೆ

49. ಕೌಶಲ್ಯಾಭಿವೃದ್ಧಿ ಇಲಾಖೆ – ಕೌಶಲ್ಯ ಕರ್ನಾಟಕ

50. ಸ್ತಬ್ದಚಿತ್ರ ಉಪ ಸಮಿತಿ – ಸಾಮಾಜಿಕ ನ್ಯಾಯ

51. ಸ್ತಬ್ದಚಿತ್ರ ಉಪಸಮಿತಿ – ಆನೆ ಬಂಡಿ

World Famous Mysore Dussehra Festival: Here is the Complete List of 'Still Images' in the 'Jamboosavari' Procession ವಿಶ್ವವಿಖ್ಯಾತ ಮೈಸೂರು ದಸರಾ : ಈ ದಿನಗಳಲ್ಲಿ `ಅರಮನೆ' ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
Share. Facebook Twitter LinkedIn WhatsApp Email

Related Posts

BREAKING : ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!

12/11/2025 10:28 AM2 Mins Read

BREAKING : ನಟ ಉಪೇಂದ್ರ ದಂಪತಿ ‘ಮೊಬೈಲ್’ ಹ್ಯಾಕ್ ಮಾಡಿದ್ದ ಬಿಹಾರ ಮೂಲದ ಆರೋಪಿ ಅರೆಸ್ಟ್.!

12/11/2025 10:24 AM2 Mins Read

HEALTH TIPS : ಪೋಷಕರೇ ಚಳಿಗಾಲದಲ್ಲಿ ನಿಮ್ಮ ಮಕ್ಕಳಿಗೆ ಖಾಯಿಲೆ ಕಾಡದಿರಲು ಹಾಲಿನಲ್ಲಿ ಇವುಗಳನ್ನ ಬೆರೆಸಿ ಕುಡಿಸಿ!

12/11/2025 10:22 AM1 Min Read
Recent News
Explosion in a car near the Red Fort in Delhi

BREAKING: ಗಣರಾಜ್ಯೋತ್ಸವ ಮತ್ತು ದೀಪಾವಳಿ ದಾಳಿಯೇ ಟಾರ್ಗೆಟ್! ದೆಹಲಿ ಸ್ಫೋಟದ ತನಿಖೆಯಲ್ಲಿ ಭಯಾನಕ ಯೋಜನೆ ಬಯಲು !

12/11/2025 10:31 AM

BREAKING : ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!

12/11/2025 10:28 AM

BREAKING : ದೆಹಲಿ ಸ್ಪೋಟಕ್ಕೆ ಬಿಗ್ ಟ್ವಿಸ್ಟ್ : ದೇಶದ ಹಲವು ಕಡೆ ದೊಡ್ಡದ ಮಟ್ಟದ ಸ್ಪೋಟಕ್ಕೆ ಟೆರರ್ ಡಾಕ್ಟರ್ಸ್ ಸ್ಕೆಚ್.!

12/11/2025 10:26 AM

BREAKING : ನಟ ಉಪೇಂದ್ರ ದಂಪತಿ ‘ಮೊಬೈಲ್’ ಹ್ಯಾಕ್ ಮಾಡಿದ್ದ ಬಿಹಾರ ಮೂಲದ ಆರೋಪಿ ಅರೆಸ್ಟ್.!

12/11/2025 10:24 AM
State News
KARNATAKA

BREAKING : ನಟ ಉಪೇಂದ್ರ ದಂಪತಿಗಳ ಮೊಬೈಲ್ ಹ್ಯಾಕ್ ಕೇಸ್ : ಆರೋಪಿಯ ಬಂಧನಕ್ಕೆ ತೆರಳಿದ ಪೊಲೀಸರಿಗೆ ಶಾಕ್!

By kannadanewsnow0512/11/2025 10:28 AM KARNATAKA 2 Mins Read

ಬೆಂಗಳೂರು : ನಟ ಉಪೇಂದ್ರ ಮತ್ತು ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣ ಸಂಬಂಧ ಬಿಹಾರ ಮೂಲದ ಆರೋಪಿಯನ್ನು ಪೊಲೀಸರು…

BREAKING : ನಟ ಉಪೇಂದ್ರ ದಂಪತಿ ‘ಮೊಬೈಲ್’ ಹ್ಯಾಕ್ ಮಾಡಿದ್ದ ಬಿಹಾರ ಮೂಲದ ಆರೋಪಿ ಅರೆಸ್ಟ್.!

12/11/2025 10:24 AM

HEALTH TIPS : ಪೋಷಕರೇ ಚಳಿಗಾಲದಲ್ಲಿ ನಿಮ್ಮ ಮಕ್ಕಳಿಗೆ ಖಾಯಿಲೆ ಕಾಡದಿರಲು ಹಾಲಿನಲ್ಲಿ ಇವುಗಳನ್ನ ಬೆರೆಸಿ ಕುಡಿಸಿ!

12/11/2025 10:22 AM

BIG NEWS : ನ.14 ರಂದು ‘ಗೃಹಲಕ್ಷ್ಮಿ’ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

12/11/2025 10:19 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.