ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ವಿಯಾಗಿ ಮುಕ್ತಾಯ: ನಾಡಿನಿಂದ ಕಾಡಿನತ್ತ ಹೊರಟ ಗಜಪಡೆ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಾಗಿ ನಾಡಿನಿಂದ ಕಾಡಿನತ್ತ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಹೊರಟಿದೆ. ಕಳೆದ ಒಂದುವರೆ ತಿಂಗಳಿಂದ ಅರಮನೆ ಆವರಣದಲ್ಲಿ ಮೈಸೂರು ದಸರಾಗಾಗಿ ಗಜಪಡೆ ಬೀಡು ಬಿಟ್ಟಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ಗಜಪಡೆ ನಿಭಾಯಿಸಿತು. ಜಂಬೂಸವಾರಿ ಮೆರವಣಿಗೆ ಮುಗಿದ ಎರಡು ದಿನಗಳ ಬಳಿಕ ಸ್ವಸ್ಥಾನದತ್ತ ಗಜಪಡೆ ಹೊರಟಿದೆ. ಅರಮನೆ ಅಂಗಳದಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂನ 14 ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಲಾಯಿತು. ಅರ್ಚಕ … Continue reading ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ವಿಯಾಗಿ ಮುಕ್ತಾಯ: ನಾಡಿನಿಂದ ಕಾಡಿನತ್ತ ಹೊರಟ ಗಜಪಡೆ
Copy and paste this URL into your WordPress site to embed
Copy and paste this code into your site to embed