BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಆರಂಭಕ್ಕೆ ಕ್ಷಣಗಣನೆ | Mysore Dasara 2022
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆ ಇಂದು ನಡೆಯಲಿದೆ. ಈ ಜಂಬೂಸವಾರಿ ಆರಂಭಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಸಿಎಂ ಬಸವರಾಜ ಬೊಮ್ಮಾಯಿ ನಂದಿ ಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿದ ಬಳಿಕ, ದಸರಾ ಜಂಬೂಸವಾರಿ ಮೆರವಣಿಗೆ ಆರಂಭಗೊಳ್ಳಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಅದರಲ್ಲೂ ಕೊರೋನಾ ನಂತ್ರ 2 ವರ್ಷಗಳ ಬಳಿಕ ದಸರಾದಲ್ಲಿ ಸ್ತಬ್ದಧ ಚಿತ್ರಗಳ ಪರದರ್ಶನ ಕೂಡ ನಡೆಯುತ್ತಿದೆ. ಈ ಸ್ತಬ್ಧ ಚಿತ್ರ ಪ್ರದರ್ಶನದಲ್ಲಿ 31 ಜಿಲ್ಲೆಗಳ ಕಲೆ, ಸಾಹಿತ್ಯ ಇತಿಹಾಸವಿರುವ ಸ್ಥಬ್ದಚಿತ್ರಗಳನ್ನು ಪ್ರದರ್ಶನಗೊಳಿಸಲಾಗುತ್ತಿದೆ. … Continue reading BIG NEWS: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಆರಂಭಕ್ಕೆ ಕ್ಷಣಗಣನೆ | Mysore Dasara 2022
Copy and paste this URL into your WordPress site to embed
Copy and paste this code into your site to embed