Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ : ಸಚಿವ ಮಧು ಬಂಗಾರಪ್ಪ ಹೇಳಿಕೆ

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ಅ.3ರ ಬೆಳಗ್ಗೆ 9.30ಕ್ಕೆ ವೃಶ್ಚಿಕ ಲಗ್ನದಲ್ಲಿ ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಉದ್ಘಾಟನೆ | Mysuru Dasara Festival
KARNATAKA

BIGG NEWS: ಅ.3ರ ಬೆಳಗ್ಗೆ 9.30ಕ್ಕೆ ವೃಶ್ಚಿಕ ಲಗ್ನದಲ್ಲಿ ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಉದ್ಘಾಟನೆ | Mysuru Dasara Festival

By ವಸಂತ್‌ ಬಿ ಈಶ್ವರಗೆರೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ.

ಈ ಕುರಿತಂತೆ ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು.

ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು.

ದಸರಾ ವೇಳೆ ಏರ್ ಶೋ ವಿಚಾರವಾಗಿ ಮಾತನಾಡಿದಂತ ಅವರು, ಈ ಬಾರಿ ಏರ್ ಶೋ ಅನುಮಾನವಿದೆ. ಈ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಏರ್ ಶೋ ಇರೋದಿಲ್ಲ. ಇತರೆ ಕಾರ್ಯಕ್ರಮಗಳು ನಡೆಯುತ್ತವೆ ಎಂದರು.

ಸೆಪ್ಟೆಂಬರ್ 26ರಿಂದಲೇ ದಸರಾ ಗೋಲ್ಡ್ ಪಾಸ್ ಮಾರಾಟ ಮಾಡಲಾಗುತ್ತಿದೆ. ಸಾರ್ವಜನಿಕರ ಸ್ಪಂದನೆ ಉತ್ತಮವಾಗಿದೆ. ಈಗಲೂ ಕೂಡ ಆನ್ ಲೈನ್ ನಲ್ಲಿ ಗೋಲ್ಡ್ ಪಾಸ್ ಮಾರಾಟಕ್ಕೆ ಇದೆ. ಪರಿಸ್ಥಿತಿ ನೋಡಿ ದಸರಾ ಗೋಲ್ಡ್ ಪಾಸ್ ವಿತರಣೆ ಮಾಡಲಾಗುತ್ತದೆ. ಸಮಸ್ಯೆ ಬಾರದ ಹಾಗೆ ಗೋಲ್ಡ್ ಪಾಸ್ ವಿತರಣೆ ಮಾಡಲಾಗುತ್ತದೆ ಎಂಬುದಾಗಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದರು.

ಯುವದಸರಾಕ್ಕೆ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಖ್ಯಾತ ಸಂಗೀತ ನಿರ್ದೇಶಕರು ಭಾಗಿಯಾಗುತ್ತಿದ್ದಾರೆ. ಮಹಾರಾಜ ಕಾಲೇಜು ಮೈದಾನದಲ್ಲಿ ಟ್ರಾಫಿಕ್ ಸಮಸ್ಯೆ, ಲಾ ಅಂಡ್ ಆರ್ಡರ್ ಗೆ ತೊಂದರೆಯಾಗಬಹುದು. ಹಾಗಾಗಿ ನಗರದ ಹೊರ ವಲಯದಲ್ಲಿ ಯುವ ದಸರಾ ಆಯೋಜನೆ ಮಾಡಲಾಗಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ದೀಪಗಳ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾಕ್ಕೆ ಆಗಮಿಸುವ ಜನರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಯುವ ದಸರಾ ಕಾರ್ಯಕ್ರಮ ಸ್ಥಳದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾ ವ್ಯವಸ್ಥೆ ಮಾಡಲಾಗುತ್ತದೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಗಳನ್ನು ನೇಮಕ ಮಾಡುತ್ತೇವೆ ಎಂದು ಸುದ್ದಿಗೋಷ್ಠಿಯಲ್ಲಿ ಸಚಿವ ಮಹದೇವಪ್ಪ ಮಾಹಿತಿ ನೀಡಿದರು.

ಹಳೆಯ ಪರ್ಮಿಟ್, ಹೊಸ ದಂಧೆ, ಮರಳು ಮಾಫಿಯಾಕ್ಕೆ ಅಧಿಕಾರಿಗಳೇ ಸಾಥ್?: ‘CS’ಗೆ ದೂರು

ಸ್ವ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಹೊಲಿಗೆ ಮತ್ತು ವಿಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ

BREAKING NEWS: ‘ನಟ ದರ್ಶನ್’ಗೆ ಮತ್ತೆ ಜೈಲೇ ಗತಿ: ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಕೋರ್ಟ್ ಮುಂದೂಡಿಕೆ | Actor Darshan

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ : ಸಚಿವ ಮಧು ಬಂಗಾರಪ್ಪ ಹೇಳಿಕೆ

1 Min Read

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

1 Min Read

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

1 Min Read
Recent News

BIG NEWS : ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ : ಸಚಿವ ಮಧು ಬಂಗಾರಪ್ಪ ಹೇಳಿಕೆ

ವರ್ಕ್ ಫ್ರಮ್ ಹೋಂಗೆ ಆದ್ಯತೆ ನೀಡಿ 1 ವರ್ಷ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವಾಗಿ ಬಳಸಿ : ಮೋದಿ ಕರೆ!

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BIG NEWS : ತಮಿಳುನಾಡಿನ ಅತಿ ಕಿರಿಯ ಸಚಿವೆಯಾಗಿ ಪ್ರಮಾಣವಚನ ಸ್ವೀಕರಿಸಿದ ಕೀರ್ತನಾ : ಯಾರಿದು ಸೆಲ್ವಿ ಕೀರ್ತನ?

State News
KARNATAKA

BIG NEWS : ರಾಜ್ಯದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ : ಸಚಿವ ಮಧು ಬಂಗಾರಪ್ಪ ಹೇಳಿಕೆ

By ಸುರೇಶ್‌ KARNATAKA 1 Min Read

ಬೆಂಗಳೂರು : ಈಗಾಗಲೇ ಶೇಕಡ 50ಕ್ಕೂ ಅಧಿಕ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಶಿಕ್ಷಣ ನೀತಿ ಜಾರಿ ಗೊಳಿಸಿದ್ದು, ಮುಂದಿನ ವರ್ಷ…

BREAKING : ಬೆಂಗಳೂರಲ್ಲಿ ಚಿರತೆ ದಾಳಿಗೆ ಬಾಲಕ ಬಲಿ : ಅರಣ್ಯ ಇಲಾಖೆ ನಿರ್ಲಕ್ಷವೆ ಕಾರಣ ಎಂದು ಆರೋಪ!

BREAKING : ಸಚಿವ ಡಿ ಸುಧಾಕರ್ ನಿಧನ ಹಿನ್ನೆಲೆ, ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಸಾಗರದ ‘ನಗರಸಭೆ ಜಾಗ’ ಅಕ್ರಮ ಒತ್ತುವರಿ; ಬೆಲೆಬಾಳುವ ಆಸ್ತಿ ರಕ್ಷಣೆಯಲ್ಲಿ ‘ನಗರಾಡಳಿತ’ ತೀವ್ರ ನಿರ್ಲಕ್ಷ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.