BIGG NEWS: ಅ.3ರ ಬೆಳಗ್ಗೆ 9.30ಕ್ಕೆ ವೃಶ್ಚಿಕ ಲಗ್ನದಲ್ಲಿ ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಉದ್ಘಾಟನೆ | Mysuru Dasara Festival

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024ಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಈ ಕುರಿತಂತೆ ಇಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು, ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. … Continue reading BIGG NEWS: ಅ.3ರ ಬೆಳಗ್ಗೆ 9.30ಕ್ಕೆ ವೃಶ್ಚಿಕ ಲಗ್ನದಲ್ಲಿ ವಿಶ್ವ ವಿಖ್ಯಾತ ‘ಮೈಸೂರು ದಸರಾ’ ಉದ್ಘಾಟನೆ | Mysuru Dasara Festival