Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

BIG NEWS : ರೈಲು, ನಿಲ್ದಾಣಗಳಲ್ಲಿ ಈ ತಪ್ಪು ಮಾಡಿದರೆ ಬೀಳುತ್ತೆ ₹5,000 ದಂಡ : ಜುಲೈ 1 ರಿಂದಲೇ ಹೊಸ ನಿಯಮ ಜಾರಿ.!

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ‘ಕಾಕ್ರೋಚ್ ಜನತಾ ಪಾರ್ಟಿ’ ಭಾರಿ ಪ್ರತಿಭಟನೆ; ತಟ್ಟೆ-ಚಮಚ ಹಿಡಿದು ಬರುವಂತೆ ದೀಪ್ಕೆ ಕರೆ ನೀಡಿದ್ದೇಕೆ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿಶ್ವವಿಖ್ಯಾತ ಮೈಸೂರು ದಸರಾ : ಈ ದಿನಗಳಲ್ಲಿ `ಅರಮನೆ’ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
KARNATAKA

ವಿಶ್ವವಿಖ್ಯಾತ ಮೈಸೂರು ದಸರಾ : ಈ ದಿನಗಳಲ್ಲಿ `ಅರಮನೆ’ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

By kannadanewsnow57

ಮೈಸೂರು : ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ದಸರಾ ಹಬ್ಬದ ಹಿನ್ನೆಲೆ ಅರಮನೆಯಲ್ಲಿ ಎಲ್ಲಾ ತಯಾರಿ ಜೋರಾಗಿ ನಡೆಯುತ್ತಿದೆ.

ಹೌದು, ಮೈಸೂರು ದಸರಾ (Mysuru Dasara 2024) ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದೆ. ಸೆಪ್ಟೆಂಬರ್ 27ರಂದು ಸಿಂಹಾಸನ ಜೋಡಣೆ ಕೆಲಸ ನಡೆಯಲಿದೆ. ಅರಮನೆಯ ನೆಲಮಾಳಿಗೆಯ ಸ್ಟ್ರಾಂಗ್ ರೂಮ್​ನಲ್ಲಿರುವ ರತ್ನ ಖಚಿತ ಸಿಂಹಾಸನವನ್ನು ದರ್ಬಾರ್ ಹಾಲ್​ಗೆ ತರಲಾಗುತ್ತದೆ. ಇದಕ್ಕೂ ಮುನ್ನ ಹೋಮ ಶಾಂತಿ ಬಳಿಕವೇ ಸ್ಟ್ರಾಂಗ್ ರೂಮ್ ತೆರೆಯಲಾಗುತ್ತದೆ. ಈ ಹಿನ್ನೆಲೆ ಅರಮನೆ ಪ್ರವೇಶಕ್ಕೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಅಕ್ಟೋಬರ್ 3ರಂದು ಖಾಸಗಿ ದರ್ಬಾರ್ ಪೂಜಾ ಕೈಂಕರ್ಯ ನಡೆಯುವುದರಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ, ಅ. 11ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿಯಂದು ಇಡೀ ದಿನ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

World famous Mysuru Dasara: Tourists barred from entering 'Palace' these days ವಿಶ್ವವಿಖ್ಯಾತ ಮೈಸೂರು ದಸರಾ : ಈ ದಿನಗಳಲ್ಲಿ `ಅರಮನೆ' ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ
Share. Facebook Twitter LinkedIn WhatsApp Email

Related Posts

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

1 Min Read

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

1 Min Read

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

2 Mins Read
Recent News

BREAKING : ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಇಂಡಿಗೋ ವಿಮಾನಕ್ಕೆ ಬಡಿದ ಸಿಡಿಲು : ಇಬ್ಬರು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲು!

BIG NEWS : ರೈಲು, ನಿಲ್ದಾಣಗಳಲ್ಲಿ ಈ ತಪ್ಪು ಮಾಡಿದರೆ ಬೀಳುತ್ತೆ ₹5,000 ದಂಡ : ಜುಲೈ 1 ರಿಂದಲೇ ಹೊಸ ನಿಯಮ ಜಾರಿ.!

ದಿಲ್ಲಿಯ ಜಂತರ್ ಮಂತರ್‌ನಲ್ಲಿ ಮತ್ತೊಮ್ಮೆ ‘ಕಾಕ್ರೋಚ್ ಜನತಾ ಪಾರ್ಟಿ’ ಭಾರಿ ಪ್ರತಿಭಟನೆ; ತಟ್ಟೆ-ಚಮಚ ಹಿಡಿದು ಬರುವಂತೆ ದೀಪ್ಕೆ ಕರೆ ನೀಡಿದ್ದೇಕೆ?

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

State News
KARNATAKA

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

By kannadanewsnow57 KARNATAKA 1 Min Read

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು…

BREAKING : ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಇಬ್ಬರು ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ FIR ದಾಖಲು

BIG ALERT: ಮನೆ ಮಾಲೀಕರು ಡೆಪಾಸಿಟ್ ಹಣ ತಡೆಹಿಡಿದರೆ ತಕ್ಷಣ ಈ ಕ್ರಮ ಕೈಗೊಳ್ಳಿ!

BIG NEWS : ಅನರ್ಹ ಫಲಾನುಭವಿಗಳಿಗೆ ಶಾಕ್ : ಪಕ್ಕಾ ದಾಖಲೆ ಕೊಟ್ಟರಷ್ಟೇ ಸಿಗುತ್ತೆ `ಗೃಹಲಕ್ಷ್ಮಿ,ಗೃಹಜ್ಯೋತಿ’.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : [email protected]

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

[email protected]

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.