ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ
ಬೆಂಗಳೂರು: ಇಸ್ರೇಲ್ ಇರಾನ್ ಮೇಲೆ ಯುದ್ಧ ಮಾಡುತ್ತಿದ್ದು, ಇರಾನ್ ಪ್ರತ್ಯುತ್ತರ ನೀಡುತ್ತಿರುವುದು ದೊಡ್ಡ ಆತಂಕವಾಗಿದೆ. ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗ ನಡೆಯುತ್ತಿರುವ ಯುದ್ದದಲ್ಲಿ ಇಸ್ರೇಲ್ ಮಾತ್ರವಲ್ಲ, ಅಮೇರಿಕಾ ಕೂಡ ಅದರ ಹಿಂದಿದೆ. ಮಧ್ಯಪ್ರಾಚ್ಯ ಇಡೀ ವಿಶ್ವದ ಆರ್ಥಿಕ ಮತ್ತು ಸಾಂಸ್ಕೃತಿಕ ಪ್ರದೇಶ. ಅಲ್ಲಿ ಹಲವು ಯುದ್ಧಗಳನ್ನು ಕಂಡಿದ್ದೇವೆ. ಮೊದಲು ಜರಸಲೇಮ್ (ಧರ್ಮಕ್ಕಾಗಿ) … Continue reading ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed