World Television Day: ಇಂದು ʻವಿಶ್ವ ದೂರದರ್ಶನ ದಿನʼ: ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಪ್ರಮುಖ ಮಾಹಿತಿ
ನವದೆಹಲಿ: ಪ್ರತೀ ವರ್ಷ ನವೆಂಬರ್ 21ನ್ನು ವಿಶ್ವ ದೂರದರ್ಶನ ದಿನ(World Television Day)ವನ್ನಾಗಿ ಆಚರಿಸಲಾಗುತ್ತದೆ. ದೂರದರ್ಶನವನ್ನು 20 ನೇ ಶತಮಾನದ ಅತ್ಯಂತ ಮಹತ್ವದ ಆವಿಷ್ಕಾರಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ದೂರದರ್ಶನದ ಮೊದಲು ರೇಡಿಯೋ ಮಾಹಿತಿಯ ಪ್ರಾಥಮಿಕ ಮೂಲವಾಗಿತ್ತು. ದೂರದರ್ಶನದಲ್ಲಿ ಏಕಕಾಲದಲ್ಲಿ ದೃಶ್ಯಗಳನ್ನು ನೋಡಬಹುದು ಮತ್ತು ಶಬ್ಧವನ್ನು ಕೇಳಬಹುದು. ದೂರದರ್ಶನವು ಪ್ರಪಂಚದಾದ್ಯಂತ ನಡೆಯುತ್ತಿರುವ ಹಲವಾರು ಘಟನೆಗಳ ಬಗ್ಗೆ ಜನರಿಗೆ ಶಿಕ್ಷಣ, ಮನರಂಜನೆ ಮತ್ತು ಮಾಹಿತಿ ನೀಡುವ ನಿರ್ಣಾಯಕ ಸಾಧನವಾಗಿ ಕಾರ್ಯನಿರ್ವಹಿಸುತ್ತದೆ. ಇಂದಿನ ಸಮಾಜದಲ್ಲಿ ಇತರ ದೃಶ್ಯ-ಶ್ರಾವ್ಯ ಮಾಧ್ಯಮಗಳು ಹೆಚ್ಚು ಸಾಮಾನ್ಯವಾಗಿದ್ದರೂ … Continue reading World Television Day: ಇಂದು ʻವಿಶ್ವ ದೂರದರ್ಶನ ದಿನʼ: ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಪ್ರಮುಖ ಮಾಹಿತಿ
Copy and paste this URL into your WordPress site to embed
Copy and paste this code into your site to embed