Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸುವರ್ಣಸೌಧದಲ್ಲಿ ಅನಾವರಣಗೊಳ್ಳಲಿದೆ ಬಸವಣ್ಣ ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ ‘ಅನುಭವ ಮಂಟಪ’ದ ವೈಭವ.!
KARNATAKA

ಸುವರ್ಣಸೌಧದಲ್ಲಿ ಅನಾವರಣಗೊಳ್ಳಲಿದೆ ಬಸವಣ್ಣ ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ ‘ಅನುಭವ ಮಂಟಪ’ದ ವೈಭವ.!

By kannadanewsnow5708/12/2024 11:05 AM

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಸನ್ಮಾನ್ಯ ಶ್ರೀ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, “ವಿಶ್ವದ ಮೊದಲ ಸಂಸತ್ತು” ಎಂಬ ಖ್ಯಾತಿಯ, “ಅನುಭವ ಮಂಟಪದ” ಬೃಹತ್ ತೈಲವರ್ಣ ಚಿತ್ರ ಅನಾವರಣವು ಶ್ರೀ ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ, ಚಳಿಗಾಲ ಅಧಿವೇಶನದ ಮೊದಲ ದಿನದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮೃತ ಹಸ್ತದಿಂದ ಅನಾವರಣಗೊಳ್ಳಲಿರುವುದು.

ಇದು ಕೇವಲ ಒಂದು ತೈಲವರ್ಣ ಚಿತ್ರ ಅನಾವರಣ ಕಾರ್ಯಕ್ರಮವಲ್ಲ, ಬದಲಾಗಿ ನಮ್ಮ ಪ್ರಜಾಪ್ರಭುತ್ವದ ಮೂಲ ಆಶಯಗಳು, ಸಮಾನತೆ, ಮಾನವೀಯ ಸಂದೇಶಗಳನ್ನು ಜಗತ್ತಿಗೆ ಮತ್ತೊಮ್ಮೆ ಪರಿಚಯಿಸುವ ಹಾಗೂ ಶ್ರೀ ಮಹಾತ್ಮಾ ಗಾಂಧೀಜಿಯವರು ಅಧಿವೇಶನದಲ್ಲಿ ಪಾಲ್ಗೊಂಡ ಶತಮಾನೋತ್ಸವದ, ಸ್ಮರಣಾರ್ಥವಾಗಿ ನಡಯುವ ಒಂದು ಮಹತ್ವದ ಐತಿಹಾಸಿಕ ಕ್ಷಣವಾಗಿದೆ. ಕ್ಯಾನ್ವಾಸ್ ಮೇಲೆ ತೈಲ ಮಾಧ್ಯಮದ ಮೂಲಕ ರಚಿಸಲ್ಪಟ್ಟ 20 ಅಡಿ ಉದ್ದ ಮತ್ತು 10 ಅಡಿ ಅಗಲದ ಈ ವಿಶೇಷ ಚಿತ್ರಕ್ಕೆ ಜೀವಂತಿಗೆ ಮತ್ತು ನೈಜತೆ ತುಂಬಿದವರು, ಶ್ರೀ ಬಿ.ಎಲ್. ಶಂಕರ್ ನೇತೃತ್ವದಲ್ಲಿ, ಪ್ರಖ್ಯಾತ ಕಲಾವಿದರಾದ – ಬೆಂಗಳೂರು ಚಿತ್ರಕಲಾ ಪರಿಷತ್ ನ ಶ್ರೀ ಸತೀಶ್ ರಾವ್ ಶಿವಮೊಗ್ಗ ಶ್ರೀಕಾಂತ್ ಹೆಗಡೆ ಸಿದ್ದಾಪುರ, ಶೇಷಾದ್ರಿಪುರಂ ಕೆನ್ ಸ್ಕೂಲ್ ಕಲಾಶಾಲೆಯ ಶ್ರೀ ಅಶೋಕ್ ಯು, ಜಗಳೂರು ರಾಜಾ ರವಿವರ್ಮ ಕಲಾಶಾಲೆಯ ರೂಪಾ ಎಂ.ಆರ್, ಶ್ರೀ ವೀರಣ್ಣ ಮಡಿವಾಳಪ್ಪ ಬಬ್ಲಿ, ಬೈಲಹೊಂಗಲ ಮತ್ತು ಶ್ರೀ ಮಹೇಶ ನಿಂಗಪ್ಪ, ದಫಲಾಪುರ, ಜಮಖಂಡಿ ಅವರು.

ಮೊದಲ ಸಭಾಧ್ಯಕ್ಷರಾದ ಶ್ರೀ ಅಲ್ಲಮಪ್ರಭು ಅವರ ಮುಂದಾಳುತ್ವದಲ್ಲಿ ಅಜರಾಮರ ಚಿಂತನೆಗಳನ್ನು ಮತ್ತು ಅನನ್ಯ ತತ್ತ್ವಜ್ಞಾನವನ್ನು ಪ್ರತಿಬಿಂಬಿಸಿದ ಈ ಪವಿತ್ರ ವೇದಿಕೆಯು, ಕೇವಲ ಶರಣ ಚಿಂತನೆಗಳ ಕೇಂದ್ರವಾಗಿರದೆ, ಸಮಸ್ತ ಮನುಕುಲದ ಏಳಿಗೆಗೆ ಶಾಶ್ವತ ಆದರ್ಶಗಳನ್ನು ನೀಡಿ, ಮಾನವೀಯತೆ ಮತ್ತು ಸಮಾನತೆಯ ಮಹಾನ್ ಸಂದೇಶವನ್ನು ಸಮಸ್ತ ವಿಶ್ವಕ್ಕೆ ತೋರಿಸಿಕೊಟ್ಟ ಶಕ್ತಿ ಕೇಂದ್ರವಾಗಿತ್ತು. ಇದು ಸರ್ವಜಾತಿ, ಧರ್ಮಗಳ ಶರಣರನ್ನು ಸ್ವೀಕರಿಸಿದ ಪವಿತ್ರ ತಾಣವಾಗಿದ್ದು, ಅಕ್ಕಮಹಾದೇವಿ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ, ಸಿದ್ದರಾಮೇಶ್ವರ, ಮಡಿವಾಳ ಮಾಚಿದೇವ, ದೋಹರ ಕಕ್ಕಯ್ಯ, ಮೇದಾರ ಕೇತಯ್ಯ, ಬಹುರೂಪಿ ಚೌಡಯ್ಯ, , ಕೇತಲದೇವಿ, ದುಗ್ಗಳೆ, ಕಾಳವ್ವ ಮೊದಲಾದ ಶರಣರ ದಿವ್ಯ ಚಿಂತನೆಯನ್ನು ಮತ್ತು ಅನುಭವಗಳನ್ನು ಜಗತ್ತಿಗೆ ಪರಿಚಯಿಸಿದ ಪುಣ್ಯ ಸ್ಥಳವಾಗಿದೆ.

ಬೆಳಗಾವಿ ಸುವರ್ಣಸೌಧದಲ್ಲಿ ಸೋಮವಾರ, ಡಿಸೆಂಬರ್ 9, 2024ರಂದು, ಬೆಳಿಗ್ಗೆ 10.30ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಯಾಗಿರುವರು. ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ, ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಹಾಗೂ ವಿರೋಧಪಕ್ಷದ ನಾಯಕ ಆರ್. ಅಶೋಕ್ ಅವರು ಉಪಸ್ಥಿತರಿದ್ದು, ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

Good news for farmers in the state: Digital cultivation slips distributed to 'Bagar Hukum' ಸುವರ್ಣಸೌಧದಲ್ಲಿ ಅನಾವರಣಗೊಳ್ಳಲಿದೆ ಬಸವಣ್ಣ ಸ್ಥಾಪಿಸಿದ ವಿಶ್ವದ ಮೊದಲ ಸಂಸತ್ ‘ಅನುಭವ ಮಂಟಪ’ದ ವೈಭವ.!
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM

Interesting Fact : ಇದು ವಿಶ್ವದ ಅತಿ ಉದ್ದದ ರಸ್ತೆ, ಯಾವುದೇ ಯು-ಟರ್ನ್ ಇಲ್ಲದೇ 14 ದೇಶಗಳ ಮೂಲಕ ಹಾದು ಹೋಗುತ್ತೆ

05/06/2025 9:24 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.