ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!
ನವದೆಹಲಿ: ದೇಶದ ಅತ್ಯಾಧುನಿಕ ಮತ್ತು ಐಷಾರಾಮಿ ರೈಲು ಎಂದು ಕರೆಸಿಕೊಳ್ಳುವ ‘ವಂದೇ ಭಾರತ್ ಎಕ್ಸ್‌ಪ್ರೆಸ್’ನಲ್ಲಿ (Vande Bharat Express) ಆಹಾರದ ಗುಣಮಟ್ಟದ ಕುರಿತು ಕೇಳಿಬಂದ ಗಂಭೀರ ದೂರಿಗೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯು ಕಠಿಣ ಕ್ರಮ ಕೈಗೊಂಡಿದೆ. ರೈಲಿನಲ್ಲಿ ನೀಡಲಾದ ಆಹಾರದಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಐಆರ್‌ಸಿಟಿಸಿಗೆ (IRCTC) ಬರೋಬ್ಬರಿ 10 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಘಟನೆಯ ವಿವರ: ಇತ್ತೀಚೆಗೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ನೀಡಲಾದ ಊಟದ ತಟ್ಟೆಯಲ್ಲಿ ಸತ್ತ ಹುಳುಗಳು ಕಂಡುಬಂದಿದ್ದವು. ಇದರಿಂದ … Continue reading ವಂದೇ ಭಾರತ್ ರೈಲಿನ ಊಟದಲ್ಲಿ ಹುಳು ಪತ್ತೆ: ಐಆರ್‌ಸಿಟಿಸಿಗೆ ಬರೋಬ್ಬರಿ 10 ಲಕ್ಷ ದಂಡ!
Copy and paste this URL into your WordPress site to embed
Copy and paste this code into your site to embed