Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಾರಕ್ಕೊಮ್ಮೆ ಈ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಉದುರುವುದು ಸಂಪೂರ್ಣವಾಗಿ ನಿಲ್ಲುತ್ತದೆ

27/06/2025 6:16 PM

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

27/06/2025 6:06 PM

ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

27/06/2025 6:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳ ಕಾಲೇಜ್ ಫೀಸ್ ಗಾಗಿ ಇಂತಹ ನೀಚ ಕೃತ್ಯಕ್ಕೆ ಇಳಿಯೋದ? : 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಜೋಡಿ ಅರೆಸ್ಟ್!
INDIA

ಮಕ್ಕಳ ಕಾಲೇಜ್ ಫೀಸ್ ಗಾಗಿ ಇಂತಹ ನೀಚ ಕೃತ್ಯಕ್ಕೆ ಇಳಿಯೋದ? : 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಜೋಡಿ ಅರೆಸ್ಟ್!

By kannadanewsnow0527/06/2025 5:20 PM

ಹೈದ್ರಾಬಾದ್ : 2,000 ರೂ.ಗೆ ಸೆಕ್ಸ್‌ ಲೈವ್‌ ಸ್ಟ್ರೀಮ್‌ ಮಾಡ್ತಿದ್ದ ಹೈದರಾಬಾದ್‌ ಜೋಡಿಯನ್ನು ಪೊಲೀಸರು ಬಂಧಿಸಿದ್ದಾರೆ.ಸೋಷಿಯಲ್‌ ಮೀಡಿಯಾ ಅಪ್ಲಿಕೇಶನ್‌ನಲ್ಲಿ‌ ಸೆಕ್ಸ್‌ ಕೃತ್ಯವನ್ನ ಲೈವ್‌ ಸ್ಟ್ರೀಮ್‌ ಮಾಡಿದ್ದಕ್ಕಾಗಿ ಹೈದರಾಬಾದ್‌ ಪೊಲೀಸರು 41 ವರ್ಷದ ಪತಿ, 37 ವರ್ಷದ ಪತ್ನಿಯನ್ನ ಬಂಧಿಸಿದ್ದಾರೆ.

ಸುಲಭವಾಗಿ ಹಣಗಳಿಸುವ ಉದ್ದೇಶದಿಂದ ಕೃತ್ಯ

ವೃತ್ತಿಯಲ್ಲಿ ಕ್ಯಾಬ್‌ ಚಾಲಕನಾಗಿದ್ದ ಪತಿ ಸುಲಭವಾಗಿ ಹಣ ಗಳಿಸುವ ಉದ್ದೇಶ ಹೊಂದಿದ್ದ. ಇದಕ್ಕಾಗಿ ಇಬ್ಬರೂ ಒಪ್ಪಿಕೊಂಡು ಕೃತ್ಯದಲ್ಲಿ ಪಾಲ್ಗೊಂಡಿದ್ದರು. ಅಲ್ಲದೇ ಲೈವ್‌ ಸ್ಟ್ರೀಮ್‌ಗೆ ಯುವಕರು, ವೃದ್ಧದಿಂದ 2,000 ರೂ. ಪಡೆಯುತ್ತಿದ್ದರು ಮತ್ತು ರೆಕಾರ್ಡ್‌ ಮಾಡಿದ‌ ಕ್ಲಿಪ್‌ ಅನ್ನು 500 ರೂ.ಗೆ ಮಾರಾಟ ಮಾಡುತ್ತಿದ್ದರು ಎಂಬುದು ಬೆಳಕಿಗೆ ಬಂದಿದೆ.

ಮಕ್ಕಳ ಕಾಲೇಜ್ ಫೀಸ್ ಗಾಗಿ ಇಂತ ಕೃತ್ಯ!

2,000 ರೂ.ಗೆ ಸೆಕ್ಸ್ ಲೈವ್ ಸ್ಟ್ರೀಮ್ ಮಾಡ್ತಿದ್ದ ದಂಪತಿಯನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಆದ್ರೆ ದಂಪತಿಯ ಬಗ್ಗೆ ಅಚ್ಚರಿ ಸಂಗತಿಯೊಂದು ಬೆಳಕಿಗೆ ಬಂದಿದೆ.ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಪತಿ ವೃತ್ತಿಯಲ್ಲಿ ಕ್ಯಾಬ್‌ ಡ್ರೈವರ್‌ ಆಗಿದ್ದರೆ, ಪತ್ನಿ ಗೃಹಿಣಿಯಾಗಿದ್ದಳು. ಮನೆಯಲ್ಲಿ ಆರ್ಥಿಕ ಸಮಸ್ಯೆಯಿದ್ದ ಕಾರಣ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಪತಿ-ಪತ್ನಿ ಇಬ್ಬರು ಕೃತ್ಯಕ್ಕೆ ಇಳಿದಿದ್ದರು ಎಂಬುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಆರ್ಥಿಕ ಕೊರತೆಯಿಂದ ಮಕ್ಕಳಿಬ್ಬರ ಕಾಲೇಜು ಶುಲ್ಕ ಪಾವತಿಸಿರಲಿಲ್ಲ. ಇಬ್ಬರೂ ಪ್ರತಿಭಾನ್ವಿತ ವಿದ್ಯಾರ್ಥಿಗಳೇ ಆಗಿದ್ದರು. ಒಬ್ಬ ಮಗಳು ಬಿ.ಟೆಕ್‌ ವ್ಯಾಸಂಗ ಮಾಡುತ್ತಿದ್ದರು, ಮತ್ತೊಬ್ಬಳು ಮಗಳು ಇತ್ತೀಚಿಗೆ ನಡೆದ ಪರೀಕ್ಷೆಯಲ್ಲಿ 470ಕ್ಕೆ 468 ಅಂಕ ಗಳಿಸಿ, ಕಾಲೇಜು ಪ್ರವೇಶಕ್ಕೆ ತಯಾರಿ ನಡೆಸಿದ್ದಳು. ಈ ನಡುವೆ ಆಟೋ ಚಾಲಕನಾಗಿದ್ದ ಪತಿ ಅನಾರೋಗ್ಯದಿಂದ ಬಳಲುತ್ತಿದ್ದ, ಚಿಕಿತ್ಸೆ ಪಡೆಯೋದಕ್ಕೂ ಹಣ ಇರಲಿಲ್ಲ. ಹೀಗಾಗಿ ಸುಲಭವಾಗಿ ಹಣಗಳಿಸಲು ತಮ್ಮ ಲೈಂಗಿಕ ಕೃತ್ಯವನ್ನು ಲೈವ್‌ಸ್ಟ್ರೀಮ್‌ ಮಾಡುವ ಕೆಲಸಕ್ಕೆ ಮುಂದಾದರು ಎಂದು ವರದಿಗಳು ತಿಳಿಸಿವೆ.

Share. Facebook Twitter LinkedIn WhatsApp Email

Related Posts

SHOCKING : ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ : ಮೂವರು ವಿದ್ಯಾರ್ಥಿಗಳು ಅರೆಸ್ಟ್.!

27/06/2025 1:57 PM1 Min Read

‘ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮಾಡಿಕೊಂಡ ಒಪ್ಪಂದದಿಂದಾಗಿ ಶ್ರೀಲಂಕಾದಲ್ಲಿ ಭಾರತೀಯ ಮೀನುಗಾರರ ಬಂಧನ’: ಜೈಶಂಕರ್

27/06/2025 1:41 PM1 Min Read

ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ಈಗ NHAI ವೆಬ್ಸೈಟ್ನಲ್ಲಿ ಲಭ್ಯ, ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ಪರಿಶೀಲಿಸಿ | FASTag annual pass

27/06/2025 1:19 PM1 Min Read
Recent News

ವಾರಕ್ಕೊಮ್ಮೆ ಈ ಎಣ್ಣೆಯನ್ನು ಹಚ್ಚುವುದರಿಂದ ಕೂದಲು ಉದುರುವುದು ಸಂಪೂರ್ಣವಾಗಿ ನಿಲ್ಲುತ್ತದೆ

27/06/2025 6:16 PM

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

27/06/2025 6:06 PM

ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

27/06/2025 6:03 PM

ಮಕ್ಕಳ ಕಾಲೇಜ್ ಫೀಸ್ ಗಾಗಿ ಇಂತಹ ನೀಚ ಕೃತ್ಯಕ್ಕೆ ಇಳಿಯೋದ? : 2,000 ರೂ.ಗೆ ಸೆಕ್ಸ್ ಲೈವ್‌ಸ್ಟ್ರೀಮ್‌ ಮಾಡಿದ ಜೋಡಿ ಅರೆಸ್ಟ್!

27/06/2025 5:20 PM
State News
KARNATAKA

ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಈ ಖಡಕ್ ಸೂಚನೆ ಕೊಟ್ಟ ‘ಗೃಹ ಸಚಿವ ಜಿ.ಪರಮೇಶ್ವರ್’

By kannadanewsnow0927/06/2025 6:06 PM KARNATAKA 3 Mins Read

ಬೆಂಗಳೂರು: ಗೃಹ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅವರ…

ಜೂ.29ರ ಭಾನುವಾರದಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ‘ಕರೆಂಟ್’ ಇರಲ್ಲ | Power Cut

27/06/2025 6:03 PM

BREAKING : ಸದ್ಯಕ್ಕೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ : ವಿಪಕ್ಷ ನಾಯಕ ಆರ್.ಅಶೋಕ್ ಸ್ಪಷ್ಟನೆ

27/06/2025 4:23 PM

ಜು.1ರಿಂದ ಬೆಸ್ಕಾಂ ವ್ಯಾಪ್ತಿಯ ಪ್ರದೇಶಗಳಲ್ಲಿ ಹೊಸ, ತಾತ್ಕಾಲಿಕ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಅಳವಡಿಕೆ

27/06/2025 4:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.