ಸಿಎಂ ಪತ್ನಿ ಅಲ್ಲದೇ ಇದ್ದರೆ ವಿಜಯನಗರ ಬಡಾವಣೆಯಲ್ಲಿ ನಿವೇಶನ ಸಿಗುತ್ತಿತ್ತೇ?: ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿಯವರ ಪತ್ನಿ ಆಗದೇ ಇದ್ದಿದ್ದರೆ 30 ವರ್ಷಗಳಷ್ಟು ಹಿಂದೆ ಅಭಿವೃದ್ಧಿ ಹೊಂದಿದ ವಿಜಯನಗರ ಬಡಾವಣೆಯಲ್ಲಿ ನಿವೇಶನ ಸಿಗುತ್ತಿತ್ತೇ? ಎಂಬುದು ನನ್ನ ಮೂಲಭೂತ ಪ್ರಶ್ನೆ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮಾಧ್ಯಮ ವರದಿಗಳನ್ನು ಗಮನಿಸಿ ಹೇಳುವುದಾದರೆ, ಮುಡಾದಲ್ಲಿ ಅಕ್ರಮ ನಡೆದಿರುವುದು ನಿಜವೆಂದು ಕಾಂಗ್ರೆಸ್ ಪಕ್ಷ ಸೇರಿ ಬಹುತೇಕ ಎಲ್ಲ ಪಕ್ಷಗಳೂ ಒಪ್ಪಿಕೊಂಡಿವೆ. ಯಾರು ಮಾಡಿದ್ದಾರೆ, ಯಾರ ಕಾಲಘಟ್ಟದಲ್ಲಿ ಆಗಿದೆ? … Continue reading ಸಿಎಂ ಪತ್ನಿ ಅಲ್ಲದೇ ಇದ್ದರೆ ವಿಜಯನಗರ ಬಡಾವಣೆಯಲ್ಲಿ ನಿವೇಶನ ಸಿಗುತ್ತಿತ್ತೇ?: ಸಿ.ಟಿ.ರವಿ ಪ್ರಶ್ನೆ