ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆಯಿಂದ ಹಿಡಿದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸತತ 3 ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಮಹಿಳಾ ಕುಸ್ತಿ 53 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು, ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ.
GOLD 🥇HATTRICK FOR VINESH 🥳🥳@Phogat_Vinesh has scripted history yet again, from being the 1️⃣st Indian woman 🤼♀️ to win GOLD at both CWG & Asian Games, to becoming the 1️⃣st Indian woman 🤼♀️ to bag 3 consecutive GOLD🥇at #CommonwealthGames 🔥
🔹️GOLD by VICTORY BY FALL 💪
1/1 pic.twitter.com/CeeGYqJ0RT— SAI Media (@Media_SAI) August 6, 2022