BIG BREAKING NEWS: ಕಾಮನ್ ವೆಲ್ತ್ ಗೇಮ್ಸ್: ಕುಸ್ತಿಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಹೊಸ ಐತಿಹಾಸಿಕ ದಾಖಲೆ | Wrestler Vinesh Phogat

ನವದೆಹಲಿ: ಕುಸ್ತಿಪಟು ವಿನೇಶ್ ಫೋಗಟ್ ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ. ಕಾಮನ್ ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆಯಿಂದ ಹಿಡಿದು ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಸತತ 3 ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಹಿಳಾ ಕುಸ್ತಿ 53 ಕೆಜಿ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು, ಐತಿಹಾಸಿಕ ದಾಖಲೆಯನ್ನು ಬರೆದಿದ್ದಾರೆ. GOLD 🥇HATTRICK FOR VINESH 🥳🥳@Phogat_Vinesh has scripted history yet … Continue reading BIG BREAKING NEWS: ಕಾಮನ್ ವೆಲ್ತ್ ಗೇಮ್ಸ್: ಕುಸ್ತಿಪಟು ವಿನೇಶ್ ಪೋಗಟ್ ಚಿನ್ನ ಗೆದ್ದು ಹೊಸ ಐತಿಹಾಸಿಕ ದಾಖಲೆ | Wrestler Vinesh Phogat