ಚಿತ್ರದುರ್ಗ: ಮುರುಘಾಮಠಕ್ಕೆ ( Murugha Matt ) ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತಾಧಿಕಾರಿಯನ್ನು ನೇಮಿಸಿದ್ದನ್ನು ಪ್ರಶ್ನಿಸಿ, ರಿಟ್ ಅರ್ಜಿಯನ್ನು ಸಲ್ಲಿಸಲಾಗಿದೆ. ಅಲ್ಲದೇ ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್ ವಸ್ತ್ರದ್ ನೇಮಕವನ್ನು ರದ್ದುಗೊಳಿಸುವಂತೆ ಕೋರಲಾಗಿತ್ತು. ಇದೀಗ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿ ಆದೇಶ ಹೊರಡಿಸಿದೆ. ಹೈಕೋರ್ಟ್ ನಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ ನಡೆದಿದ್ದು, ವಿರಕ್ತ ಮಠದ ಸ್ವಾಮೀಜಿ ಅವಿರಕ್ತ ಚಟುವಟಿಕೆ ನಡೆಸಬಹುದೇ..? … Continue reading BREAKING NEWS : ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್ |High Court
Copy and paste this URL into your WordPress site to embed
Copy and paste this code into your site to embed