ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!
ಬೆಂಗಳೂರು: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ. *ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ* ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು … Continue reading ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!
Copy and paste this URL into your WordPress site to embed
Copy and paste this code into your site to embed