BIG NEWS: ಸೆಪ್ಟೆಂಬರ್.22ರಂದು 402 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ಹುದ್ದೆಗಳಿಗೆ ‘ಲಿಖಿತ ಪರೀಕ್ಷೆ’ | PSI Recruitment

ಬೆಂಗಳೂರು: 402 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆಗೆ ಡೇಟ್ ಫಿಕ್ಸ್ ಮಾಡಲಾಗಿದೆ. ದಿನಾಂಕ 22-09-2024ರಂದು 402 ಪಿಎಸ್ಐ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಸುವುದಾಗಿ ಕೆಇಎ ತಿಳಿಸಿದೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, 402 PSI ಹುದ್ದೆಗಳಿಗೆ ಸೆ.22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ KEA ಸಕಲ ಸಿದ್ಧತೆ ನಡೆಸಿದೆ. 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು … Continue reading BIG NEWS: ಸೆಪ್ಟೆಂಬರ್.22ರಂದು 402 ಪೊಲೀಸ್ ಸಬ್ ಇನ್ಸ್ ಸ್ಪೆಕ್ಟರ್ ಹುದ್ದೆಗಳಿಗೆ ‘ಲಿಖಿತ ಪರೀಕ್ಷೆ’ | PSI Recruitment