BREAKING: ಫೆ.25ರಂದು ‘1137 ಪೊಲೀಸ್ ಪೇದೆ’ಗಳ ನೇಮಕಾತಿಗೆ ಲಿಖಿತ ಪರೀಕ್ಷೆ: ಈ ‘ವಸ್ತ್ರ ಸಂಹಿತೆ’ ಪಾಲನೆ ಕಡ್ಡಾಯ
ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 1137 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗಳಿಗೆ ಫೆಬ್ರವರಿ.25ರಂದು ಲಿಖಿತ ಪರೀಕ್ಷೆ ನಿಗದಿ ಪಡಿಸಲಾಗಿದೆ. ಅಲ್ಲದೇ ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಕೂಡ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕರ್ನಾಟಕ ಪೊಲೀಸ್ ಇಲಾಖೆಯು, ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ … Continue reading BREAKING: ಫೆ.25ರಂದು ‘1137 ಪೊಲೀಸ್ ಪೇದೆ’ಗಳ ನೇಮಕಾತಿಗೆ ಲಿಖಿತ ಪರೀಕ್ಷೆ: ಈ ‘ವಸ್ತ್ರ ಸಂಹಿತೆ’ ಪಾಲನೆ ಕಡ್ಡಾಯ
Copy and paste this URL into your WordPress site to embed
Copy and paste this code into your site to embed