ಡಿ.20ರಿಂದ ವಿವಿಧ ಇಲಾಖೆ, ನಿಗಮದ ಖಾಲಿ 973 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ: KEA ಮಾಹಿತಿ

ಬೆಂಗಳೂರು: ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈದರಾಬಾದ್ ಕರ್ನಾಟಕ (ಹೆಚ್ ಕೆ) ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜನವರಿ 24 ಮತ್ತು ಫೆಬ್ರುವರಿ 22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಹೈದರಾಬಾದ್ ಕರ್ನಾಟಕ … Continue reading ಡಿ.20ರಿಂದ ವಿವಿಧ ಇಲಾಖೆ, ನಿಗಮದ ಖಾಲಿ 973 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ: KEA ಮಾಹಿತಿ